ETV Bharat / state

ಕೊಪ್ಪಳದಲ್ಲಿ ಧಾರಾಕಾರ ಮಳೆ: 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು - heavy rain in koppal

ನಿನ್ನೆ ರಾತ್ರಿ ಕೊಪ್ಪಳದಲ್ಲಿ ಭಾರಿ ಮಳೆಯಾಗಿದೆ. ಗಣೇಶ ನಗರದ 20 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

heavy rain in koppal
20 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
author img

By

Published : Oct 8, 2021, 8:43 AM IST

Updated : Oct 8, 2021, 9:02 AM IST

ಕೊಪ್ಪಳ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ನಿನ್ನೆ ರಾತ್ರಿ ಸತತವಾಗಿ ಮಳೆಯಾಗಿದ್ದು ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.

ರಾತ್ರಿ ಸುಮಾರು 9 ಗಂಟೆ ವೇಳೆಗೆ ಆರಂಭವಾದ ಮಳೆ ಎರಡು ಗಂಟೆಗೂ ಅಧಿಕ ಕಾಲ ಸುರಿದಿದೆ. ಪರಿಣಾಮ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.

ಕೊಪ್ಪಳದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ

ಕೊಪ್ಪಳದ ಗಣೇಶ ನಗರದಲ್ಲಿ ಸುಮಾರು 20 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಕಂಗಾಲಾದ ನಿವಾಸಿಗಳು ನೀರು ಹೊರಹಾಕಲು ಹರಸಾಹಸ ಪಡಬೇಕಾಯಿತು.

Last Updated : Oct 8, 2021, 9:02 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.