ETV Bharat / state

ಗಂಗಾವತಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಭಸ್ಮ..

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಹಾರ ಧಾನ್ಯ, ಬಟ್ಟೆ ಸೇರಿದಂತೆ ಸುಮಾರು 7 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ.

ಗಂಗಾವತಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಭಸ್ಮ
author img

By

Published : Sep 24, 2019, 5:14 PM IST

ಗಂಗಾವತಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆ ಭಸ್ಮವಾಗಿರುವ ಘಟನೆ ಕಾರಟಗಿ ತಾಲೂಕಿನ ಮೈಲಾಪುರದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಗೋವಿಂದಪ್ಪ ಉಪ್ಪಾರ ಎಂಬುವರ ಮನೆಯಲ್ಲಿ ಈ ಅವಘಡನ ನಡೆದಿದೆ. ಮನೆಯವರೆಲ್ಲಾ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದಾಗ ಸಿಲಿಂಡರ್‌ ಸ್ಫೋಟಗೊಂಡಿದ್ದರಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ.

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಸ್ಮವಾಗಿ..

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಹಾರ ಧಾನ್ಯ, ಬಟ್ಟೆ ಸೇರಿದಂತೆ ಸುಮಾರು 7 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಲಿ ಹೆಚ್ಚಿನ ಅನಾಹುತವಾಗುವುದನ್ನ ತಪ್ಪಿಸಿದ್ದಾರೆ.

Intro:ಆಕಸ್ಮಿಕ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿ ಮನೆ ಭಸ್ಮವಾಗಿ ಸುಮಾರು ಏಳು ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಹಾನಿ ಸಂಭವಿಸಿದ ಘಟನೆ ಕಾರಟಗಿ ತಾಲ್ಲೂಕಿನ ಮೈಲಾಪುರದಲ್ಲಿ ಮಂಗಳವಾರ ಸಂಭವಿಸಿದೆ. Body:ಆಕಸ್ಮಿಕ ಸಿಲಿಂಡರ್ ಸ್ಫೋಟ: ಮನೆ ಭಸ್ಮ: ಏಳು ಲಕ್ಷ ಮೊತ್ತದ ಹಾನಿ
ಗಂಗಾವತಿ:
ಆಕಸ್ಮಿಕ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿ ಮನೆ ಭಸ್ಮವಾಗಿ ಸುಮಾರು ಏಳು ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಹಾನಿ ಸಂಭವಿಸಿದ ಘಟನೆ ಕಾರಟಗಿ ತಾಲ್ಲೂಕಿನ ಮೈಲಾಪುರದಲ್ಲಿ ಮಂಗಳವಾರ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಗೋವಿಂದಪ್ಪ ಉಪ್ಪಾರ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇರಲಿಲ್ಲ. ಎಲ್ಲರೂ ಹೊಲಕ್ಕೆ ಕೆಲಸಕ್ಕೆ ಹೋದ ಸಂರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಲಿಂಡರ್ ಸಣ್ಣದಾಗಿ ಸೋರಿಕೆಯಾಗಿದ್ದು, ದೇವರ ಕಟ್ಟೆಯ ಮೇಲೆ ಮಾಡಲಾಗಿದ್ದ ದೀಪರಾಧನೆಯಿಂದಾಗಿ ಇಡೀ ಬೆಂಕಿ ತಗುಲಿ ಸ್ಫೋಟಗೊಂಡು ಇಡಿ ಮನೆಗೆ ಆವರಿಸಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಏಳು ತೊಲೆ ಬಂಗಾರ ಸುಟ್ಟು ಕರಕಲಾಗಿದೆ.
ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಹಾರಧಾನ್ಯ, ಬಟ್ಟೆ ಎಲ್ಲವೂ ಬೆಂಕಿಯ ಪಾಲಾಗಿದೆ. ಆಗ್ನಿ ನಂದಕ ಇಲಾಖೆಯ ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸಿದರು.

Conclusion:ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಹಾರಧಾನ್ಯ, ಬಟ್ಟೆ ಎಲ್ಲವೂ ಬೆಂಕಿಯ ಪಾಲಾಗಿದೆ. ಆಗ್ನಿ ನಂದಕ ಇಲಾಖೆಯ ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.