ETV Bharat / state

ಕೊಪ್ಪಳ ಜಿ.ಪಂ. ಅಧ್ಯಕ್ಷರಿಂದ ನೈಟ್​ ರೌಂಡ್​ ಮೂಲಕ ಕಾಮಗಾರಿಗಳ ಪರಿಶೀಲನೆ: ಅಧಿಕಾರಿಗಳಿಗೆ ತರಾಟೆ

ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥರೆಡ್ಡಿ ಅವರು ಗುಂಡೂರ್​ನಲ್ಲಿ ನೈಟ್ ರೌಂಡ್ ಹಾಕಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವಿಶ್ವನಾಥರೆಡ್ಡಿ ನೈಟ್​ ರೌಂಡ್​ ಮೂಲಕ ಕಾಮಗಾರಿಗಳ ಪರಿಶೀಲನೆ
author img

By

Published : Nov 14, 2019, 10:51 AM IST

ಕೊಪ್ಪಳ: ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥರೆಡ್ಡಿ ಅವರು ಗುಂಡೂರ್​ನಲ್ಲಿ ನೈಟ್ ರೌಂಡ್ ಹಾಕಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ವಿಶ್ವನಾಥರೆಡ್ಡಿ ನೈಟ್​ ರೌಂಡ್​ ಮೂಲಕ ಕಾಮಗಾರಿಗಳ ಪರಿಶೀಲನೆ

ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮಕ್ಕೆ ರಾತ್ರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು, ಅಪೂರ್ಣವಾಗಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ತಮ್ಮೂರ ಈ ರಸ್ತೆಯನ್ನು ಸುರೇಶ್ ಎಂಬುವರು ಗುತ್ತಿಗೆ ಪಡೆದಿದ್ದಾರೆ‌. ಹೆಚ್​ಕೆಆರ್​ಡಿಬಿ ಯಲ್ಲಿ ಗುಂಡೂರು ಗ್ರಾಮದಿಂದ ಕೆಜಿ ಕ್ಯಾಂಪ್​ವರೆಗಿನ ಈ ರಸ್ತೆಯನ್ನು ಒಟ್ಟು 87 ಲಕ್ಷ ರುಪಾಯಿ ವೆಚ್ಚದಲ್ಲಿ ಡಾಂಬರೀಕರಣ ಮಾಡಬೇಕಿತ್ತು. ಆದರೆ, ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ ಎಂದು ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮುಂದೆ ಅಳಲು ತೋಡಿಕೊಂಡಿದ್ರು. ಅಲ್ಲದೇ, ಅಪೂರ್ಣವಾಗಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇನ್ನು, ಕಾಮಗಾರಿ ಪೂರ್ಣಗೊಳಿಸದೆ ಬಿಲ್ ಮಾಡಿದ ಬಗ್ಗೆ ಅಧಿಕಾರಿಗಳನ್ನು ಗ್ರಾಮಸ್ಥರ ಎದುರೇ ವಿಶ್ವನಾಥರೆಡ್ಡಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

Intro:Body:ಕೊಪ್ಪಳ:- ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿಶ್ವನಾಥರೆಡ್ಡಿ ಅವರು ಗುಂಡೂರ್ ನಲ್ಲಿ ನೈಟ್ ರೌಂಡ್ ಹಾಕಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮಕ್ಕೆ ರಾತ್ರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದರು. ತಮ್ಮೂರ ಈ ರಸ್ತೆಯನ್ನು ಸುರೇಶ್ ಎಂಬುವವರು ಗುತ್ತಿಗೆ ಪಡೆದಿದ್ದಾರೆ‌. ಎಚ್ಕೆಆರ್ಡಿಬಿ ಯಲ್ಲಿ ಗುಂಡೂರು ಗ್ರಾಮದಿಂದ ಕೆಜಿ ಕ್ಯಾಂಪ್ ವರೆಗಿನ ಈ ರಸ್ತೆಯನ್ನು ಒಟ್ಟು 87 ಲಕ್ಷ ರುಪಾಯಿ ವೆಚ್ಚದಲ್ಲಿ ಡಾಂಬರೀಕರಣ ಮಾಡಬೇಕಿತ್ತು. ಆದರೆ, ಕಾಮಗಾರಿಯ ಪೂರ್ಣಗೊಳಿಸಿಲ್ಲ ಎಂದು ಗ್ರಾಮಸ್ಥರು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮುಂದೆ ಅಳಲು ತೋಡಿಕೊಂಡರು. ಅಲ್ಲದೆ ಅಪೂರ್ಣಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇನ್ನು ಕಾಮಗಾರಿ ಪೂರ್ಣಗೊಳಿಸದೆ ಬಿಲ್ ಮಾಡಿದರ ಬಗ್ಗೆ ಅಧಿಕಾರಿಗಳನ್ನು ಗ್ರಾಮಸ್ಥರ ಎದುರೇ ಜೆಡ್ಪಿ ಅಧ್ಯಕ್ಷ ವಿಶ್ವನಾಥರೆಡ್ಡಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.