ETV Bharat / state

ಕಲ್ಯಾಣ ಕರ್ನಾಟಕದಲ್ಲಿ ದಸರಾ ಸಂಭ್ರಮ... ಹೇಮಗುಡ್ಡದಲ್ಲಿ ಅದ್ಧೂರಿ ಜಂಬೂ ಸವಾರಿ - ದುರ್ಗಾ ಪರಮೇಶ್ವರಿ ದೇಗುಲದಲ್ಲಿ ಶರನ್ನವರಾತ್ರೋತ್ಸವ

ಮೈಸೂರು ದಸರಾದ ಜಂಬೂ ಸವಾರಿ ಮಾದರಿಯಲ್ಲಿ ಕಲ್ಯಾಣ ಕರ್ನಾಟಕದ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜಂಬೂ ಸವಾರಿ ನಡೆಯಿತು.

ಹೇಮಗುಡ್ಡದಲ್ಲಿ ಜಂಬೂ ಸವಾರಿ
author img

By

Published : Oct 7, 2019, 7:34 PM IST

ಗಂಗಾವತಿ/ಕೊಪ್ಪಳ: ಮೈಸೂರು ದಸರಾದ ಜಂಬೂ ಸವಾರಿ ಮಾದರಿಯಲ್ಲಿ ಕಲ್ಯಾಣ ಕರ್ನಾಟಕದ ಮೊದಲ ಜಂಬೂ ಸವಾರಿ ಎಂದು ಪರಿಗಣಿಸಲ್ಪಡುವ ಹೇಮಗುಡ್ಡದಲ್ಲಿ ಇಂದು ಅದ್ಧೂರಿಯಾಗಿ ಜಂಬೂ ಸವಾರಿ ನಡೆಯಿತು.

ಹೇಮಗುಡ್ಡದ ದುರ್ಗಾ ಪರಮೇಶ್ವರಿ ದೇಗುಲದಲ್ಲಿ ಶರನ್ನವರಾತ್ರೋತ್ಸವದ ಅಂಗವಾಗಿ ಕಳೆದ ಎಂಟು ದಿನಗಳಿಂದ ಧಾರ್ಮಿಕ ಕಾರ್ಯಗಳು ನಡೆಯುತ್ತಿದ್ದು, ಗೋಧೂಳಿ ಸಮಯದಲ್ಲಿ ದೇಗುಲದ ಆವರಣದಲ್ಲಿ ಮಾಜಿ ಸಂಸದ ಹೆಚ್.ಜಿ.ರಾಮುಲು, ದೇವಿಯ ಪಲ್ಲಕ್ಕಿಗೆ ಪೂಜೆ ಸಲ್ಲಿಸಿದರು. ಬಳಿಕ ಪಲ್ಲಕ್ಕಿ ಹೊತ್ತ ಆನೆಗೆ ಪೂಜೆ ಸಲ್ಲಿಸಿ ಹಣ್ಣುಕಾಯಿ ನೀಡಿದ ಬಳಿಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ಸಿಕ್ತು. ಪರಮೇಶ್ವರಿಯ ಪಲ್ಲಕ್ಕಿಯನ್ನು ಹೊತ್ತ ಆನೆ ರಾಜಬೀದಿಯಲ್ಲಿ ಮೆರವಣಿಗೆ ನಡೆಸಿತು.

ಹೇಮಗುಡ್ಡದಲ್ಲಿ ಜಂಬೂ ಸವಾರಿ

ದೇಗುಲದಿಂದ ಆರಂಭವಾದ ಮೆರವಣಿಗೆ ಹೇಮಗುಡ್ಡದ ಆಂಜನೇಯ ದೇವಸ್ಥಾನದ ಪಾದಗಟ್ಟೆಯವರೆಗೂ ತೆರಳಿ ಪುನಃ ಪರಮೇಶ್ವರಿ ದೇಗುಲಕ್ಕೆ ಆಗಮಿಸಿತು. ಮಾಜಿ ಸಂಸದ ಹೆಚ್.ಜಿ.ರಾಮುಲು ಪುತ್ರ ಹೆಚ್.ಆರ್.ಶ್ರೀನಾಥ್ ಅವರ ನೇತೃತ್ವದಲ್ಲಿ ಕಳೆದ 35 ವರ್ಷದಿಂದ ಹೇಮಗುಡ್ಡದಲ್ಲಿ ಜಂಬೂ ಸವಾರಿ ನಡೆಯುತ್ತಿದೆ.

Intro:ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾದ ಜಂಬೂ ಸವಾರಿ ಮಾದರಿಯಲ್ಲಿ, ಹೈದ್ರಾಬಾದ್ ಕನರ್ಾಟಕ (ಕಲ್ಯಾಣ ಕನರ್ಾಟಕ) ಮೊದಲ ಜಂಬೂಸವಾರಿ ಎಂದು ಪರಿಗಣಿಸಲ್ಪಡುವ ಹೇಮಗುಡ್ಡದಲ್ಲಿ ಸೋಮವಾರ ಸಂಜೆ ಅಧ್ಧೂರಿಯಾಗಿ ಜಂಬೂಸವಾರಿ ನಡೆಯಿತು.
Body:ಹೇಮಗುಡ್ಡದಲ್ಲಿ ಅದ್ಧೂರಿ: ಇದು ಹೈಕದ ಜಂಬೂ ಸವಾರಿ
ಗಂಗಾವತಿ:
ಮೈಸೂರಿನಲ್ಲಿ ನಡೆಯುವ ನಾಡಹಬ್ಬ ದಸರಾದ ಜಂಬೂ ಸವಾರಿ ಮಾದರಿಯಲ್ಲಿ, ಹೈದ್ರಾಬಾದ್ ಕನರ್ಾಟಕ (ಕಲ್ಯಾಣ ಕನರ್ಾಟಕ) ಮೊದಲ ಜಂಬೂಸವಾರಿ ಎಂದು ಪರಿಗಣಿಸಲ್ಪಡುವ ಹೇಮಗುಡ್ಡದಲ್ಲಿ ಸೋಮವಾರ ಸಂಜೆ ಅಧ್ಧೂರಿಯಾಗಿ ಜಂಬೂಸವಾರಿ ನಡೆಯಿತು.
ಹೇಮಗುಡ್ಡದ ದುಗರ್ಾ ಪರಮೇಶ್ವರಿ ದೇಗುಲದಲ್ಲಿ ಶರನ್ನವರಾತ್ರೋತ್ಸವದ ಅಂಗವಾಗಿ ಕಳೆದ ಎಂಟು ದಿನಗಳಿಂದ ಧಾಮರ್ಿಕ ಕಾರ್ಯಗಳು ನಡೆದಿದ್ದು, ಸೋಮವಾರ ಸಂಜೆ ದುಗರ್ಾ ಪರಮೇಶ್ವರಿಯ ಪಲ್ಲಕ್ಕಿಯನ್ನು ಹೊತ್ತ ಆನೆ ರಾಜಬೀದಿಯಲ್ಲಿ ಮೆರವಣಿಗೆ ನಡೆಯಿತು.
ಸಂಜೆ ಗೋಧುಳಿ ಸಮಯದಲ್ಲಿ ದೇಗುಲದ ಆವರಣದಲ್ಲಿ ಮಾಜಿ ಸಂಸದ ಎಚ್.ಜಿ. ರಾಮುಲು, ದುಗರ್ಾಪರಮೇಶ್ವರಿ ಇದ್ದ ಪಲ್ಲಕ್ಕಿ ಪೂಜೆ ಸಲ್ಲಿಸಿದರು. ಬಳಿಕ ಪಲ್ಲಕ್ಕಿ ಹೊತ್ತ ಆನೆಗೆ ಪೂಜೆ ಸಲ್ಲಿಸಿ ಹಣ್ಣುಕಾಯಿ ನೀಡಿದ ಬಳಿಕ ಮೆರವಣಿಗೆಗೆ ಚಾಲನೆ ಸಿಕ್ಕಿತ್ತು.
ದೇಗುಲದಿಂದ ಆರಂಭವಾದ ಮೆರವಣಿಗೆ ಹೇಮಗುಡ್ಡದ ಆಂಜನೇಯ ದೇವಸ್ಥಾನದ ಪಾದಗಟ್ಟೆಯವರೆಗೂ ತೆರಳಿ ಪುನಃ ಪರಮೇಶ್ವರಿ ದೇಗುಲಕ್ಕೆ ಆಗಮಿಸಿತು. ಮಾಜಿ ಸಂಸದ ಎಚ್.ಜಿ. ರಾಮುಲು ಪುತ್ರ ಎಚ್.ಆರ್. ಶ್ರೀನಾಥ್ ಅವರ ನೇತೃತ್ವದಲ್ಲಿ ಕಳೆದ 35 ವರ್ಷದಿಂದ ಹೇಮಗುಡ್ಡದಲ್ಲಿ ಜಂಬೂಸವಾರಿ ನಡೆಯುತ್ತಿದೆ.
Conclusion:ದೇಗುಲದಿಂದ ಆರಂಭವಾದ ಮೆರವಣಿಗೆ ಹೇಮಗುಡ್ಡದ ಆಂಜನೇಯ ದೇವಸ್ಥಾನದ ಪಾದಗಟ್ಟೆಯವರೆಗೂ ತೆರಳಿ ಪುನಃ ಪರಮೇಶ್ವರಿ ದೇಗುಲಕ್ಕೆ ಆಗಮಿಸಿತು. ಮಾಜಿ ಸಂಸದ ಎಚ್.ಜಿ. ರಾಮುಲು ಪುತ್ರ ಎಚ್.ಆರ್. ಶ್ರೀನಾಥ್ ಅವರ ನೇತೃತ್ವದಲ್ಲಿ ಕಳೆದ 35 ವರ್ಷದಿಂದ ಹೇಮಗುಡ್ಡದಲ್ಲಿ ಜಂಬೂಸವಾರಿ ನಡೆಯುತ್ತಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.