ETV Bharat / state

ಕೊಪ್ಪಳದಲ್ಲಿ ರಂಗೇರಿದ ಅಕ್ಷರ ಜಾತ್ರೆ: ಅದ್ಧೂರಿ ಮೆರವಣಿಗೆ

11ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಕೊಪ್ಪಳದ ಬನ್ನಿಕೊಪ್ಪ ಗ್ರಾಮದಲ್ಲಿ ಆರಂಭಗೊಂಡಿದ್ದು, ಸಮ್ಮೇಳನ ಆರಂಭಕ್ಕೂ ಮುನ್ನ ಗ್ರಾಮದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು

ಸಮ್ಮೇಳನದ ಸರ್ವಾಧ್ಯಕ್ಷರನ್ನು ಮೆರವಣಿಗೆ ಮೂಲಕ ಕರೆತರಲಾಯಿತು
author img

By

Published : Jul 12, 2019, 1:27 PM IST

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಅಕ್ಷರ ಜಾತ್ರೆ ಆರಂಭವಾಗಿದೆ.

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಸಾಹಿತಿ ಟಿ.ವಿ. ಮಾಗಳದ ಅವರನ್ನು ಮೆರವಣಿಗೆ ಮೂಲಕ ಸಮ್ಮೇಳನ ನಗರಕ್ಕೆ ಕರೆತರಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷರನ್ನು ಮೆರವಣಿಗೆ ಮೂಲಕ ಕರೆತರಲಾಯಿತು

ಮೆರವಣಿಗೆಯಲ್ಲಿ ಕರಡಿಮಜಲು, ನಂದಿಕೋಲು ಕುಣಿತ, ಕುಂಭಹೊತ್ತ ಮಹಿಳೆಯರು, ಲಂಬಾಣಿ ಮಹಿಳೆಯರ ನೃತ್ಯ ಗಮನ ಸೆಳೆಯಿತು. ಶಾಲಾ ಮಕ್ಕಳು ವಿವಿಧ ನಾಯಕರ ವೇಷಭೂಷಣ ತೊಟ್ಟು ಹಿರಿಯ ಸಾಹಿತಿಗಳ ಭಾವಚಿತ್ರ ಹಿಡಿದು ಮೆರವಣಿಗೆಯಲ್ಲಿ ಸಾಗಿದರು.

Intro:

Body:ಕೊಪ್ಪಳ:- ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದಲ್ಲಿ ಅಕ್ಷರ ಜಾತ್ರೆ ಆರಂಭವಾಗಿದೆ. ಜಿಲ್ಲಾ ೧೧ ನೇ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುತ್ತಿದ್ದು, ಸಮ್ಮೇಳನದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಮೆರವಣಿಗೆ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ ನಡೆಯಿತು. ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಶಿಕ್ಷಣ ತಜ್ಞ, ಹಿರಿಯ ಸಾಹಿತಿ ಟಿ.ವಿ. ಮಾಗಳದ ಅವರು ಮೆರವಣಿಗೆಯಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ್ದು ಅವರಳತೆಗೆ ಸಾಕ್ಷಿಯಾಯಿತು. ಮೆರವಣಿಗೆಯಲ್ಲಿ ಕರಡಿಮಜಲು, ನಂದಿಕೋಲು ಕುಣಿತ, ಕುಂಭಹೊತ್ತ ಮಹಿಳೆಯರು, ಲಂಬಾಣಿ ಮಹಿಳೆಯ ನೃತ್ಯ ಗಮನ ಸೆಳೆಯಿತು. ಇನ್ನು ಶಾಲಾ ಮಕ್ಕಳು ವಿವಿಧ ನಾಯಕರ ವೇಷಭೂಷಣ ಹಾಗೂ ಹಿರಿಯ ಸಾಹಿತಿಗಳ ಭಾವಚಿತ್ರಹಿಡಿ್ಉ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆ ಮುಗಿದ ಬಳಿಕ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ...

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.