ETV Bharat / state

ಕರ್ನಾಟಕ ಬಂದ್​​​: ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಬೆಂಬಲ - ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಬಂದ್ ಸುದ್ದಿ

ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ಯರು ಬೆಳಗ್ಗೆಯಿಂದಲೇ ನಗರದಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್​​ ಮಾಡಿಸುತ್ತಿದ್ದಾರೆ.

Karnataka bandh Good response in Koppal district
ಬಂದ್​ಗೆ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಬೆಂಬಲ
author img

By

Published : Sep 28, 2020, 8:39 AM IST

ಕೊಪ್ಪಳ: ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲಾಗಿರುವ ಎಪಿಎಂಸಿ ಕಾಯ್ದೆ ಹಾಗೂ ಇನ್ನಿತರೆ ಕಾಯ್ದೆಗಳನ್ನು ವಾಪಾಸ್ ಪಡೆಯುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಬೆಂಬಲ ವ್ಯಕ್ತವಾಗುತ್ತಿದೆ.

ಬಂದ್​ಗೆ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಬೆಂಬಲ

ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ಯರು ಬೆಳಗ್ಗೆಯಿಂದಲೇ ನಗರದಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್​​ ಮಾಡಿಸುತ್ತಿದ್ದಾರೆ. ಹೊಟೇಲ್ ಸೇರಿದಂತೆ ಈಗಾಗಲೇ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.

ಬೆಳಗ್ಗೆಯಿಂದಲೇ ಕೆಲ ಬಸ್​​ಗಳು ರಸ್ತೆಗೆ ಇಳಿದಿದ್ದವು. ಆದರೆ ಪ್ರತಿಭಟನಾಕಾರರು ಬಸ್ ನಿಲ್ದಾಣಕ್ಕೆ ತೆರಳಿ ಬಸ್ ಸಂಚಾರ ಸ್ಥಗಿತಗೊಳಿಸುಂತೆ ತಾಕೀತು ಮಾಡಿದರು. ಬೆಳಗ್ಗೆ 10 ಗಂಟೆಯ ನಂತರ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.