ETV Bharat / state

ಕೇಸೂರು ಗ್ರಾಮದ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ - ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ

ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕೇಸೂರು ಗ್ರಾಮದ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ
author img

By

Published : Oct 5, 2019, 4:38 AM IST

ಕೊಪ್ಪಳ: ಕೇಸೂರು ಗ್ರಾಮದ ವೀರಭದ್ರಯ್ಯ ಸರಗಣಚಾರ ಎಂಬುವವರ ಮನೆಗೆ ನುಗ್ಗಿ ಹಣ, ಚಿನ್ನಾಭರಣ ದೋಚಿದ್ದ ಇಬ್ಬರು ಖದೀಮರನ್ನು ಕುಷ್ಟಗಿ ಪೊಲೀಸರು ಬಂಧಿಸಿದ್ದಾರೆ. ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದ ಯಲ್ಲಪ್ಪ ಪೂಜಾರ ಹಾಗೂ ಹುಲಿಗೆಮ್ಮ ಪೂಜಾರಿ ಬಂಧಿತರು.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ಯಲ್ಲಪ್ಪ ಮನೆಗೆ ಕನ್ನ ಹಾಕಿ ನಗ ನಾಣ್ಯ ದೋಚಿಕೊಂಡು ಪರಾರಿಯಾಗಿದ್ದ. ಬಳಿ ಕದ್ದಿದ್ದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ಜಾಲಿಹಾಳದ ಹುಲಿಗೆಮ್ಮನಿಗೆ ಮಾರಾಟ ಮಾಡಿದ್ದ. ಈ ಪ್ರಕರಣದ ತನಿಖೆ‌ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 65 ಗ್ರಾಂ ಚಿನ್ನ, 200 ಗ್ರಾಂ. ಬೆಳ್ಳಿ ಜಪ್ತಿ‌‌ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು.

Intro:Body:ಕೊಪ್ಪಳ:-ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದ ಯಲ್ಲಪ್ಪ ಪೂಜಾರ ಹಾಗೂ ಹುಲಿಗೆಮ್ಮ ಪೂಜಾರಿ ಬಂಧಿತರು. ಕೇಸೂರು ಗ್ರಾಮದ ವೀರಭದ್ರಯ್ಯ ಸರಗಣಚಾರ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ಯಲ್ಲಪ್ಪ ಮನೆಗೆ ಕನ್ನ ಹಾಕಿ ನಗ ನಾಣ್ಯ ದೋಚಿಕೊಂಡು ಪರಾರಿಯಾಗಿದ್ದ. ಕದ್ದಿದ್ದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ಜಾಲಿಹಾಳದ ಹುಲಿಗೆಮ್ಮನಿಗೆ ಮಾರಾಟ ಮಾಡಿದ್ದ. ಪ್ರಕರಣದ ತನಿಖೆ‌ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 65 ಗ್ರಾಂ ಚಿನ್ನ, 200 ಗ್ರಾಂ ಬೆಳ್ಳಿ ಜಪ್ತು‌‌ ಮಾಡಿಕೊಂಡಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.