ETV Bharat / state

ಕೊಪ್ಪಳ ಜಿಲ್ಲೆಯಲ್ಲಿ 79 ಕೋವಿಡ್​ ಪ್ರಕರಣಗಳು ಪತ್ತೆ - coronavirus symptoms

ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ. 50 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಂದು 79 ಜನರಿಗೆ ಪಾಸಿಟಿವ್ ದೃಢ
ಇಂದು 79 ಜನರಿಗೆ ಪಾಸಿಟಿವ್ ದೃಢ
author img

By

Published : Jul 30, 2020, 12:34 AM IST

ಕೊಪ್ಪಳ: ಜಿಲ್ಲೆಯಲ್ಲಿ 79 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು , ಸೋಂಕಿತರ ಸಂಖ್ಯೆ 1046 ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ , ಗಂಗಾವತಿ ತಾಲೂಕಿನಲ್ಲಿ 47, ಕೊಪ್ಪಳ ತಾಲೂಕಿನಲ್ಲಿ 10, ಕುಷ್ಟಗಿ ತಾಲೂಕಿನಲ್ಲಿ 13 ಹಾಗೂ ಯಲಬುರ್ಗಾ ತಾಲೂಕಿನಲ್ಲಿ -9 ಪ್ರಕರಣ ಸೇರಿ ಇಂದು ಒಟ್ಟು 79 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಇಂದು 79 ಜನರಿಗೆ ಪಾಸಿಟಿವ್ ದೃಢ
79 ಜನರಿಗೆ ಪಾಸಿಟಿವ್ ದೃಢ

ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ. 50 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 644 ಜನರು ಗುಣಮುಖರಾಗಿದ್ದಾರೆ. 116 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನು ಉಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.