ETV Bharat / state

ಕೊಪ್ಪಳ:91 ಪಾಸಿಟಿವ್ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 11742 ಕ್ಕೆ ಏರಿಕೆ - ಕೊಪ್ಪಳದಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್​

ಕೊಪ್ಪಳ ಜಿಲ್ಲೆಯಲ್ಲಿ ಈ ದಿನ ಒಟ್ಟು 91 ಜನರಿಗೆ ಕೊರೊನಾ ಸೋಂಕು ತಗುಲಿದ್ದು,ಇಂದು 131 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

kovid updates from koppal district
ಕೊಪ್ಪಳ
author img

By

Published : Sep 30, 2020, 8:03 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು 91 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 11,742 ಕ್ಕೆ ಏರಿಕೆಯಾಗಿದೆ.

kovid updates from koppal district
ಕೊಪ್ಪಳ

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ , ಗಂಗಾವತಿ ತಾಲೂಕಿನಲ್ಲಿ- 23, ಕೊಪ್ಪಳ ತಾಲೂಕಿನಲ್ಲಿ 39, ಕುಷ್ಟಗಿ ತಾಲೂಕಿನಲ್ಲಿ 14 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 15 ಪ್ರಕರಣ ಸೇರಿ ಇಂದು ಒಟ್ಟು 91 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಈವರೆಗೆ ಸೋಂಕಿನಿಂದ ಒಟ್ಟು 236 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 131 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 9724 ಜನರು ಗುಣಮುಖರಾಗಿದ್ದಾರೆ.

1617 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.