ETV Bharat / state

ಕ್ರೂಸರ್​ ವಾಹನ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಮುಂಡರಗಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಕೊಪ್ಪಳ
author img

By

Published : Jul 22, 2019, 7:35 PM IST

ಕೊಪ್ಪಳ: ಕ್ರೂಸರ್ ವಾಹನವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಗದಗ ರಸ್ತೆಯಲ್ಲಿರುವ ಶರ್ಮಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಕ್ರೂಸರ್​ ವಾಹನ

ಶ್ರೀಶೈಲ ಹಲಗೇರಿ ಗಾಯಗೊಂಡಿರುವ ಚಾಲಕ. ಇವರು ತಾಲೂಕಿನ ಮೈನಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಕ್ರೂಸರ್​ ವಾಹನ ಮುಂಡರಗಿಯಿಂದ ಕೊಪ್ಪಳಕ್ಕೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಮೂರು ಬಾರಿ ಪಲ್ಟಿಯಾಗಿದೆ. ವಾಹನದಲ್ಲಿ ಆರು ಜನ ಪ್ರಯಾಣ ಮಾಡುತ್ತಿದ್ದರು. ಚಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಹಾಗೂ ಘಟನೆಯಲ್ಲಿ ಸಣ್ಣ ಪುಣ್ಣ ಗಾಯಗೊಂಡಿದ್ದವರನ್ನು ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ.

ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:

Body:ಕೊಪ್ಪಳ:- ನಗರದ ಗದಗ ರಸ್ತೆಯಲ್ಲಿರುವ ಶರ್ಮಾ ಪೆಟ್ರೋಲ್ ಬಂಕ್ ಬಳಿ ಕ್ರೂಸರ್ ವಾಹನವೊಂದು ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿದ್ದಾನೆ. ಮುಂಡರಗಿಯಿಂದ ಕೊಪ್ಪಳಕ್ಕೆ ಬರುತ್ತಿದ್ದ ಈ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ಬಾರಿ ಉರುಳಿದೆ. ಪರಿಣಾಮವಾಗಿ ತಾಲೂಕಿನ ಮೈನಳ್ಳಿ ಗ್ರಾಮದ ನಿವಾಸಿಯಾಗಿರುವ ಚಾಲಕ ಶ್ರೀಶೈಲ ಹಲಗೇರಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ವಾಹನದಲ್ಲಿ ಸುಮಾರು ೬ ಜನರು ಪ್ರಯಾಣಿಕರು ಇದ್ದರು‌‌. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕ ಶ್ರೀಶೈಲ ಸೇರಿದಂತೆ ಸಣ್ಣಪುಟ್ಟ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.