ETV Bharat / state

ಕೇಸೂರು ಗ್ರಾಮದ ಜನತೆಗೆ ಆತ್ಮಸ್ಥೈರ್ಯ ತುಂಬಿದ ಕುಷ್ಟಗಿ ತಹಶೀಲ್ದಾರ್​​ - ಕುಷ್ಟಗಿ ಜನತೆಗೆ ಆತ್ಮಸ್ಥೈರ್ಯ ತುಂಬಿದ ತಹಶೀಲ್ದಾರ್ ಸುದ್ದಿ

ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸ್ಥಳೀಯರಲ್ಲಿ ಆತ್ಮಸ್ಥೈರ್ಯ ಮೂಡಿಸಲಾಗುತ್ತಿದೆ ಎಂದು ತಹಶೀಲ್ದಾರ್​ ಎಂ.ಸಿದ್ದೇಶ ತಿಳಿಸಿದರು.

Kushtagi Tahsildar self-assured by Kesaru village people
ತಹಶೀಲ್ದಾರ್​ ಎಂ.ಸಿದ್ದೇಶ
author img

By

Published : May 29, 2020, 4:35 PM IST

ಕುಷ್ಟಗಿ(ಕೊಪ್ಪಳ): ಪಿ-2254ಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕಗೊಂಡ ಕೇಸೂರು ಗ್ರಾಮದ ಜನತೆಗೆ ತಹಶೀಲ್ದಾರ್​ ಎಂ.ಸಿದ್ದೇಶ ಆತ್ಮಸ್ಥೈರ್ಯ ತುಂಬಿದರು.

ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸ್ಥಳೀಯರಲ್ಲಿ ಆತ್ಮಸ್ಥೈರ್ಯ ಮೂಡಿಸಲಾಗುತ್ತಿದೆ ಎಂದು ತಹಶೀಲ್ದಾರ್​ ಎಂ.ಸಿದ್ದೇಶ ತಿಳಿಸಿದರು.

ತಹಶೀಲ್ದಾರ್​ ಎಂ.ಸಿದ್ದೇಶ

ಈ ಕುರಿತು ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್​ ಎಂ.ಸಿದ್ದೇಶ, ಕೇಸೂರು ಗ್ರಾಮದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವಿವರಿಸಿದರು. ಈಗಾಗಲೇ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವದ ಮಾದರಿಯನ್ನು ಲ್ಯಾಬ್​ಗೆ ಕಳುಹಿಸಲಾಗಿದೆ. 28 ದಿನಗಳವರೆಗೆ ಕೇಸೂರು ಗ್ರಾಮ ಕಂಟೇನ್ಮೆಂಟ್ ವಲಯದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.