ETV Bharat / state

ಬಾಕಿ ಹಣ ನೀಡಲು ಒತ್ತಾಯಿಸಿ ಪಂಚಾಯತ್​ರಾಜ್ ಇಲಾಖೆ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ..

ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್​ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಬಾಕಿ ಹಣ ನೀಡುವಂತೆ ಒತ್ತಾಯಿಸಿ, ಪಂಚಾಯತ್​ರಾಜ್ ಇಲಾಖೆಯ ಅಧಿಕಾರಿಗಳನ್ನ ಮುತ್ತಿಗೆ ಹಾಕಿ ಪ್ರತಿಭಟನೆ
author img

By

Published : Sep 23, 2019, 5:39 PM IST

ಕೊಪ್ಪಳ: ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್​ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಬಾಕಿ ಹಣ ನೀಡಲು ಒತ್ತಾಯಿಸಿ ಪಂಚಾಯತ್​ರಾಜ್ ಇಲಾಖೆ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ..

ಯಾವುದೇ ಕಾರಣಕ್ಕೂ ಹಣ ನೀಡದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಮಹಿಳೆಯರು ಪಟ್ಟು ಹಿಡಿದಿದ್ದು ಸ್ಥಳಕ್ಕಾಗಮಿಸಿದ ಶಾಸಕ ಪರಣ್ಣ ಮುನವಳ್ಳಿ, ಪ್ರತಿಭಟನೆ ನಿರತ ಮಹಿಳೆಯರ ಸಮ್ಮುಖದಲ್ಲಿಯೇ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ದುಡಿದ ಹಣ ಕೇಳುವುದರಲ್ಲಿ ತಪ್ಪಿಲ್ಲ. ಕೂಡಲೇ ಅವರಿಗೆ ಹಣ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಹೊಸದಾಗಿ ಕೆಲಸವೂ ನೀಡಿಲ್ಲ. ಹೀಗಾಗಿ ನಮಗೆ ಸಮಸ್ಯೆಯಾಗಿದೆ ಎಂದು ಧರಣಿ ನಿರತ ಮಹಿಳೆಯರು ಆಕ್ರೋಶ ಹೊರ ಹಾಕಿದರು. ಕೊನೆಗೆ ಶಾಸಕರ ಸಂಧಾನಕ್ಕೆ ಒಪ್ಪಿ ಮಹಿಳೆಯರು ಪ್ರತಿಭಟನೆ ಕೈಬಿಟ್ಟರು.

Intro:ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಘೇರಾವ್ ಮಾಡಿದ ಘಟನೆ ನಡೆಯಿತು. ಯಾವುದೇ ಕಾರಣಕ್ಕೂ ಹಣ ನೀಡದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು ಮಹಿಳೆಯರು.
Body:ಅಧಿಕಾರಿಗಳಿಗೆ ಮುತ್ತಿಗೆ: ಶಾಸಕರ ಸಂಧಾನಕ್ಕೆ ತಗ್ಗಿದ ಮಹಿಳೆಯರು
ಗಂಗಾವತಿ:
ಬಾಕಿ ಹಣ ನೀಡುವಂತೆ ಒತ್ತಾಯಿಸಿ ಮಹಿಳೆಯರು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಘೇರಾವ್ ಮಾಡಿದ ಘಟನೆ ನಡೆಯಿತು. ಯಾವುದೇ ಕಾರಣಕ್ಕೂ ಹಣ ನೀಡದೇ ಜಾಗ ಖಾಲಿ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು ಮಹಿಳೆಯರು.
ಸ್ಥಳಕ್ಕೆ ಆಗಮಿಸಿದ ಶಾಸಕ ಪರಣ್ಣ ಮುನವಳ್ಳಿ, ಪ್ರತಿಭಟನೆ ನಿರತ ಮಹಿಳೆಯರ ಸಮ್ಮುಖದಲ್ಲಿಯೇ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ದುಡಿದ ಹಣ ಕೇಳುವುದರಲ್ಲಿ ತಪ್ಪಿಲ್ಲ. ಕೂಡಲೆ ಅವರಿಗೆ ಹಣ ನೀಡಿ ಎಂದು ಅಧಿಕಾರಿಗಳನ್ನು ಗದುರಿದರು.
ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಹೊಸದಾಗಿ ಕೆಲಸವೂ ನೀಡಿಲ್ಲ. ಹೀಗಾಗಿ ನಮಗೆ ಸಮಸ್ಯೆಯಾಗಿದೆ ಎಂದು ಧರಣಿ ನಿರತ ಮಹಿಳೆಯರು ವಿವರಣೆ ನೀಡಿದರು. ಕೊನೆಗೆ ಶಾಸಕರ ಸಂಧಾನಕ್ಕೆ ತಗ್ಗಿದ ಮಹಿಳಯರು ಪ್ರತಿಭಟನೆ ಕೈಬಿಟ್ಟರು. Conclusion:ಕಳೆದ ನಾಲ್ಕು ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಹೊಸದಾಗಿ ಕೆಲಸವೂ ನೀಡಿಲ್ಲ. ಹೀಗಾಗಿ ನಮಗೆ ಸಮಸ್ಯೆಯಾಗಿದೆ ಎಂದು ಧರಣಿ ನಿರತ ಮಹಿಳೆಯರು ವಿವರಣೆ ನೀಡಿದರು. ಕೊನೆಗೆ ಶಾಸಕರ ಸಂಧಾನಕ್ಕೆ ತಗ್ಗಿದ ಮಹಿಳಯರು ಪ್ರತಿಭಟನೆ ಕೈಬಿಟ್ಟರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.