ETV Bharat / state

ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವು - Koppala line man death news

ವಿದ್ಯುತ್ ಸಂಬಂಧಿತ ಕೆಲಸ ಮಾಡುತ್ತಿರುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸರಣಬಸವ ರೆಡ್ಡಿ ಮೃತಪಟ್ಟಿದ್ದಾರೆ.

Line man died in koppala
Line man died in koppala
author img

By

Published : Jul 16, 2020, 10:26 PM IST

ಕೊಪ್ಪಳ: ವಿದ್ಯುತ್ ಸಂಬಂಧಿತ ಕೆಲಸ ಮಾಡುತ್ತಿರುವಾಗ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್‌ವೊಬ್ಬರು ಸಾವಿಗೀಡಾಗಿರುವ ಘಟನೆ ಕೊಪ್ಪಳದ ಗಣೇಶನಗರದ ಬಳಿ‌ ಇಂದು ಸಂಜೆ‌ ನಡೆದಿದೆ.

ಸರಣಬಸವ ರೆಡ್ಡಿ ಎಂಬುವವರೇ ಸಾವನ್ನಪ್ಪಿದ ಲೈನ್ ಮ್ಯಾನ್. ಸಂಜೆ ಗಣೇಶನಗರದ ಬಳಿ ವಿದ್ಯುತ್ ಪರಿವರ್ತಕದಲ್ಲಿನ ವಿದ್ಯುತ್ ಸಂಬಂಧಿತ ಕೆಲಸ ಮಾಡುತ್ತಿದ್ದರು. ದೋಷ ಸರಿಪಡಿಸಲು ಟಿಸಿ ಕಂಬವನ್ನು ಹತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ಅವರಿಗೆ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.