ETV Bharat / state

ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಹಿಟ್ನಾಳ್ - ಕೊಪ್ಪಳ ಜಿಲ್ಲಾ ಸುದ್ದಿ

ಅನರ್ಹರ ಶಾಸಕರಿಗೆ ದಿಕ್ಕು ತೋಚದಂತ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲಿ ಜನ ಕಾಂಗ್ರೆಸ್​ಗೆ ಆಶೀರ್ವಾದ ಮಾಡ್ತಾರೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅವರೊಬ್ಬ ಮಾಸ್​​ ಲೀಡರ್ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದ್ದಾರೆ.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ್
author img

By

Published : Sep 29, 2019, 6:17 PM IST

ಕೊಪ್ಪಳ: ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭವಿಷ್ಯ ನುಡಿದಿದ್ದಾರೆ.

ತಾಲೂಕಿನ ತಿಗರಿ ಗ್ರಾಮದಲ್ಲಿ ಮಾತನಾಡಿದ ಅವರು, ಸದ್ಯದ ರಾಜಕೀಯ ವಾತಾವರಣ ನೋಡಿದ್ರೆ ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ ಅನಿಸುತ್ತಿದೆ. ರಾಜ್ಯದ ಜನ ಸಮ್ಮಿಶ್ರ ಸರ್ಕಾರವನ್ನು ನೋಡಿದ್ದಾರೆ. ಈಗ ಬಿಜೆಪಿ ಸರ್ಕಾರವನ್ನು ನೋಡುತ್ತಿದ್ದಾರೆ. ಬಿಜೆಪಿ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೆರವಾಗಿಲ್ಲ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದರು.

ಶಾಸಕ ಕೆ. ರಾಘವೇಂದ್ರ ಹಿಟ್ನಾಳ್

ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರು ಬೇಸತ್ತಿದ್ದಾರೆ. ಇನ್ನು, ಅನರ್ಹ ಶಾಸಕರಿಗೆ ದಿಕ್ಕು ತೋಚದಂತಾಗಿದೆ. ಹೀಗಾಗಿ ಮುಂದಿನ ದಿನದಲ್ಲಿ ಜನ ಕಾಂಗ್ರೆಸ್​ಗೆ ಆಶೀರ್ವಾದ ಮಾಡ್ತಾರೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅವರೊಬ್ಬ ಮಾಸ್​​ ಲೀಡರ್ ಎಂದು ಇದೇ ಸಂದರ್ಭದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್​ ಹೇಳಿದ್ರು.

Intro:Body:ಕೊಪ್ಪಳ:- ಸಿದ್ದರಾಮಯ್ಯ ಅವರು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ತಿಗರಿ ಗ್ರಾಮದಲ್ಲಿ ‌ಮಾತನಾಡಿದ‌ ಶಾಸಕ‌ ಕೆ. ರಾಘವೇಂದ್ರ ಹಿಟ್ನಾಳ್, ಸದ್ಯದ ರಾಜಕೀಯ ವಾತವರಣ ನೋಡಿದರೆ ಸಿದ್ದರಾಮಯ್ಯ ಅವರು ಮುಂದಿನ ದಿನಮಾನಗಳಲ್ಲಿ ಮತ್ತೊಮ್ಮೆ ಸಿಎಂ ಆಗ್ತಾರೆ. ರಾಜ್ಯದ ಜನ ಈಗಾಗಲೇ ಸಮ್ಮಿಶ್ರ ಸರ್ಕಾರವನ್ನು ನೋಡಿದ್ದಾರೆ‌. ಈಗ ಬಿಜೆಪಿ ಸರ್ಕಾರವನ್ನು ನೋಡ್ತಿದಾರೆ. ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ನೆರವಾಗದಿರುವುದು ಹಾಗೂ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನು ಜನರು ಸಹ ನೋಡುತ್ತಿದ್ದಾರೆ. ಈ ಎಲ್ಲ ಅಂಶಗಳಿಂದ ಜನರು ಕಾಂಗ್ರೆಸ್ ನ್ನು ಬೆಂಬಲಿಸಲಿದ್ದಾರೆ. ಹೀಗಾಗಿ ಮುಂದಿನ ದಿನದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗೋದಕ್ಕೆ ನೂರಕ್ಕೆ ನೂರರಷ್ಟು ಅವಕಾಶ ಇದೆ. ನಿಶ್ಚಿತವಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವಿಶ್ವಾಸ ವ್ಯಕ್ತಪಡಿಸಿದರು‌. ಇನ್ನು ಅನರ್ಹರ ಶಾಸಕರಿಗೆ ದಿಕ್ಕು ತಿಳಿಯಲಾರದ ಪರಸ್ಥಿತಿಯಾಗಿದೆ.
ಮುಂದಿನ ದಿನದಲ್ಲಿ ಜನ ಕಾಂಗ್ರೆಸ್ ಗೆ ಆಶೀರ್ವಾದ ಮಾಡ್ತಾರೆ. ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಒಬ್ಬ ಮಾಸ ಲೀಡರ್ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬೈಟ್1:- ಕೆ. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.