ETV Bharat / state

'ಕೇಂದ್ರ ಸರ್ಕಾರ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯಲು ಹೊರಟಿದೆ..'

author img

By

Published : Jan 6, 2020, 1:38 PM IST

ಉತ್ತರ ಪ್ರದೇಶದಲ್ಲಿಯೂ ಪ್ರತಿಭಟನಾಕಾರರು ಮೇಲೆ ದೌರ್ಜನ್ಯ ನಡೆದಿದೆ. ದೇಶದಲ್ಲಿ ನಿರುದ್ಯೋಗವಿದೆ. ಜಿಡಿಪಿ ಕುಸಿತವಾಗಿದೆ. ಇನ್ನೂ ಅನೇಕ ಸಮಸ್ಯೆಗಳು ದೇಶದಲ್ಲಿದಲ್ಲಿದ್ದರೂ ಕೇಂದ್ರ ಸರ್ಕಾರ ಗಮನ ನೀಡುತ್ತಿಲ್ಲ. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

mohmad-salim-mandalageri
ಮಹ್ಮದ್ ಸಲೀಂ ಮಂಡಲಗೇರಿ

ಕೊಪ್ಪಳ: ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಆ ಸಮಸ್ಯೆ ಬಗೆಹರಿಸುವುದು ಬಿಟ್ಟು ಕೇಂದ್ರ ಸರ್ಕಾರ ಧರ್ಮದ ಆಧಾರದಲ್ಲಿ ಜನರನ್ನು ಒಡೆಯಲು ಸಿಎಎ ಹಾಗೂ ಎನ್​ಅರ್​ಸಿ ಕಾಯ್ದೆಗಳನ್ನು ಜಾರಿ ಮಾಡಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಮಹ್ಮದ್ ಸಲೀಂ ಮಂಡಲಗೇರಿ ಆರೋಪಿಸಿದರು.

ಮಹ್ಮದ್ ಸಲೀಂ ಮಂಡಲಗೇರಿ, ಮುಖಂಡರು, ಪ್ರಗತಿಪರ ಸಂಘಟನೆಗಳ ಒಕ್ಕೂಟ

ಮೀಡಿಯಾ ಕ್ಲಬ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ ಹಾಗೂ ಎನ್​​ಆರ್​ಸಿ ವಿರೋಧಿಸಿ ಈಗಾಗಲೇ ದೇಶದಲ್ಲಿ ಪ್ರತಿಭಟನೆಗಳು ನಡೆದಿವೆ. ಇನ್ನೂ ಕೆಲವೆಡೆ ಪ್ರತಿಭಟನೆಗಳು ಮುಂದುವರೆಯುತ್ತಿವೆ. ಮಂಗಳೂರಿನಲ್ಲಿ ಇಬ್ಬರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ ಮೃತಪಟ್ಟರು.

ಉತ್ತರ ಪ್ರದೇಶದಲ್ಲಿಯೂ ಪ್ರತಿಭಟನಾಕಾರರು ಮೇಲೆ ದೌರ್ಜನ್ಯ ನಡೆದಿದೆ. ದೇಶದಲ್ಲಿ ನಿರುದ್ಯೋಗವಿದೆ. ಜಿಡಿಪಿ ಕುಸಿತವಾಗಿದೆ. ಇನ್ನೂ ಅನೇಕ ಸಮಸ್ಯೆಗಳು ದೇಶದಲ್ಲಿದಲ್ಲಿದ್ದರೂ ಕೇಂದ್ರ ಸರ್ಕಾರ ಗಮನ ನೀಡುತ್ತಿಲ್ಲ. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಬಳ್ಳಾರಿ ಶಾಸಕ ಜಿ. ಸೋಮಶೇಖರ್‌ ರೆಡ್ಡಿ ಪ್ರಚೋದನಾತ್ಮಕ ಭಾಷಣ ಮಾತನಾಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧರ್ಮದ ಆಧಾರದಲ್ಲಿ ದೇಶದ ಜನರನ್ನು ವಿಭಜಿಸುವ ಕೇಂದ್ರ ಸರ್ಕಾರದ ನಡೆಯನ್ನ ಬಲವಾಗಿ ವಿರೋಧಿಸುತ್ತೇವೆ. ಎನ್​​ಅರ್​ಸಿ ಹಾಗೂ ಸಿಎಎ ವಿರೋಧಿಸುತ್ತೇನೆ ಎಂದರು.

Intro:

Body:ಕೊಪ್ಪಳ:-ದೇಶದಲ್ಲಿ ಅನೇಕ ಸಮಸ್ಯೆಗಳಿವೆ. ಆ ಸಮಸ್ಯೆ ಬಗೆಹರಿಸುವುದು ಬಿಟ್ಟು ಕೇಂದ್ರ ಸರ್ಕಾರ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವ ಸಿಎಎ ಹಾಗೂ ಎನ್ಆರ್ಸಿ ಕಾಯ್ದೆ ಜಾರಿ ಮಾಡಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ ಮಹ್ಮದ್ ಸಲೀಂ ಮಂಡಲಗೇರಿ ಆರೋಪಿಸಿದರು. ನಗರದ ಮೀಡಿಯಾ ಕ್ಲಬ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ ಹಾಗೂ ಎನ್ ಆರ್ಸಿ ವಿರೋಧಿಸಿ ಈಗಾಗಲೇ ದೇಶದಲ್ಲಿ ಪ್ರತಿಭಟನೆಗಳು ನಡೆದಿವೆ. ಇನ್ನೂ ಕೆಲವೆಡೆ ಪ್ರತಿಭಟನೆಗಳು ಮುಂದುವರೆದಿವೆ. ಮಂಗಳೂರಿನಲ್ಲಿ ಇಬ್ಬರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ ಮೃತಪಟ್ಟರು. ಪ್ರತಿಭಟನಾಕಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿದರು. ಉತ್ತರ ಪ್ರದೇಶದಲ್ಲಿಯೂ ಪ್ರತಿಭಟನಾಕಾರರು ಮೇಲೆ ದೌರ್ಜನ್ಯ ನಡೆದಿದೆ. ದೇಶದಲ್ಲಿ ನಿರುದ್ಯೋಗವಿದೆ. ಜಿಡಿಪಿ ಕುಸಿತವಾಗಿದೆ. ಇನ್ನೂ ಅನೇಕ ಸಮಸ್ಯೆಗಳು ದೇಶದಲ್ಲಿದಲ್ಲಿದ್ದರೂ ಕೇಂದ್ರ ಸರ್ಕಾರ ಗಮನ ನೀಡುತ್ತಿಲ್ಲ. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇನ್ನು ಬಳ್ಳಾರಿ ಶಾಸಕ ಸೋಮಶೇಖರರೆಡ್ಡಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧರ್ಮದ ಆಧಾರದಲ್ಲಿ ದೇಶದ ಜನರನ್ನು ವಿಭಜಿಸುವ ಕೇಂದ್ರ ಸರ್ಕಾರದ ನಡೆಯನ್ನು ಬಲವಾಗಿ ವಿರೋಧಿಸುತ್ತೇವೆ. ಎನ್ಆರ್ಸಿ ಹಾಗೂ ಸಿಎಎ ವಿರೋಧಿಸುತ್ತೇವೆ ಎಂದು ಹೇಳಿದರು. ಮುಖಂಡರಾದ ಆನಂದ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಬೈಟ್1:- ಮಹ್ಮದ ಸಲೀಂ‌ ಮಂಡಲಗೇರಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.