ETV Bharat / state

ಅಕ್ರಮ ಮರಳು ದಂಧೆ: ಅಪರ ಡಿಸಿ ನೇತೃತ್ವದಲ್ಲಿ ದಾಳಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸುತ್ತಮುತ್ತ ನಡೆಸುತ್ತಿದ್ದ ಅಕ್ರಮ ಮರಳು ಸಾಗಣೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ಮಾಡಲಾಯಿತು.

author img

By

Published : May 11, 2019, 4:31 PM IST

Updated : May 11, 2019, 7:08 PM IST

ಗಂಗಾವತಿ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಗೀತಾ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು

ಕೊಪ್ಪಳ: ಗಂಗಾವತಿ ಸುತ್ತಮುತ್ತ ನಡೆಸುತ್ತಿದ್ದ ಫಿಲ್ಟರ್​ ಮರಳು ದಂಧೆ ಮೇಲೆ ಅಪರ ಜಿಲ್ಲಾಧಿಕಾರಿ ಸಿ.ಡಿ.ಗೀತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಗಂಗಾವತಿ ತಾಲೂಕಿನ ಸುತ್ತಲಿನ ಪ್ರದೇಶದಲ್ಲಿದ್ದ 4ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಮರಳನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ. ಫಿಲ್ಟರ್ ಮರಳು ದಂಧೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದಿತ್ತು. ಈ ಮರಳನ್ನು ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Intro:Body:ಕೊಪ್ಪಳ:- ಫಿಲ್ಟರ್ ಮರಳು ದಂಧೆಯ ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜಿಲ್ಲೆಯ ಗಂಗಾವತಿ ಸುತ್ತಮುತ್ತ ನಡೆಸುತ್ತಿದ್ದ ಫಿಲ್ಟರ್ ಮರಳು ಅಡ್ಡೆ ಮೇಲೆ ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ಗಂಗಾವತಿ ಸುತ್ತಮುತ್ತಲ ಪ್ರದೇಶದಲ್ಲಿದ್ದ ನಾಲ್ಕಕ್ಕೂ ಹೆಚ್ಚು ಕಡೆ ದಾಳಿ ನೆಡಸಿ ಮರಳನ್ನು ವಶಕ್ಕೆ ಪಡೆದಿದ್ದಾರೆ. ಫಿಲ್ಟರ್ ಮರಳು ದಂಧೆ ಈ ಭಾಗದಲ್ಲಿ ವ್ಯಾಪಕವಾಗಿ ನಡೆದಿತ್ತು. ಈ ಮರಳನ್ನು ಧಾರವಾಡ, ಬಳ್ಳಾರಿ, ಬೆಳಗಾವಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.Conclusion:
Last Updated : May 11, 2019, 7:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.