ETV Bharat / state

ಕೊಪ್ಪಳ: ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಲು ಸಂಗೀತ ಕಾರ್ಯಕ್ರಮ - ಕೋವಿಡ್ ಕೇರ್ ಸೆಂಟರ್​ನಲ್ಲಿ ಸಂಗೀತ ಕಾರ್ಯಕ್ರಮ

ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿರುವ ಕೋವಿಡ್ ಕೇರ್ ಸೆಂಟರ್​ನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಯಿತು.

Music program in koppala covid care center
ಕೋವಿಡ್ ಕೇರ್ ಸೆಂಟರ್​ನಲ್ಲಿ ಸಂಗೀತ ಕಾರ್ಯಕ್ರಮ
author img

By

Published : May 29, 2021, 12:20 PM IST

ಕೊಪ್ಪಳ: ಕೊರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅಲ್ಲಲ್ಲಿ ಸಾಕಷ್ಟು ಕೆಲಸಗಳಾಗುತ್ತಿವೆ. ಜಿಲ್ಲೆಯ ಕೋವಿಡ್ ಕೇರ್ ಸೆಂಟರ್​ನಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಂಗೀತ ಕಾರ್ಯಕ್ರಮ ನಡೆದಿದೆ.

ಕೋವಿಡ್ ಕೇರ್ ಸೆಂಟರ್​ನಲ್ಲಿ ಸಂಗೀತ ಕಾರ್ಯಕ್ರಮ

ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ಕೋವಿಡ್ ಕೇರ್ ಸೆಂಟರ್​ನಲ್ಲಿ ಸಂಗೀತ ಕಾರ್ಯಕ್ರಮ ನಡೆದಿದೆ. ಮಲ್ಲಿಕಾರ್ಜನಸ್ವಾಮಿ ಎಂಬುವವರು ನಡೆಸಿಕೊಟ್ಟಿರುವ ಈ ಸಂಗೀತ ಕಾರ್ಯಕ್ರಮಕ್ಕೆ ದುರ್ಗಾ ಪ್ರಸಾದ್ ಎಂಬುವವರು ತಬಲಾ ನುಡಿಸಿ ಸಾಥ್ ನೀಡಿದರು.

ಇದನ್ನೂ ಓದಿ: ಹೂವಿನ ವ್ಯಾಪಾರ ಕುಸಿತ: ಬೆಳೆ ನಾಶಪಡಿಸಿದ ರೈತ

ಈ ಕೋವಿಡ್ ಕೇರ್ ಸೆಂಟರ್​ನಲ್ಲಿ ಸುಮಾರು 30 ಜನ ಸೋಂಕಿತರು ಇದ್ದಾರೆ. ಸೋಂಕಿತರಿಗೆ ಯಾವುದೇ ರೀತಿಯ ಬೇಸರವಾಗಬಾರದು, ಮಾನಸಿಕವಾಗಿ ಕುಗ್ಗಬಾರದು ಎಂಬ ಉದ್ದೇಶದಿಂದ ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಗಿದೆ. ಸೋಂಕಿತರು ಈ ಸಂಗೀತ ಕಾರ್ಯಕ್ರಮವನ್ನು ಆನಂದಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.