ETV Bharat / state

ಕೇಂದ್ರದ ಎನ್ಆರ್​ಸಿ, ಸಿಎಎ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆ: ಪೊಲೀಸ್ ಇಲಾಖೆಯಿಂದ ಭದ್ರತೆ

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಎನ್ಆರ್​ಸಿ ಮತ್ತು ಸಿಎಎಗಳನ್ನು ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Muslim community protest
ಪೊಲೀಸ್ ಇಲಾಖೆಯಿಂದ ಭದ್ರತೆ
author img

By

Published : Dec 23, 2019, 10:28 AM IST

Updated : Dec 23, 2019, 11:34 AM IST

ಗಂಗಾವತಿ: ನಗರದಲ್ಲಿ ಮುಸ್ಲಿಂ ಸಮುದಾಯ ನಡೆಸಲು ಉದ್ದೇಶಿಸಿರುವ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಪೊಲೀಸ್ ಇಲಾಖೆ ಸರ್ಪಗಾವಲು ಹಾಕಿದ್ದಾರೆ.

ಮುಸ್ಲಿಂ ಸಮುದಾಯದ ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಭದ್ರತೆ

ಇಲ್ಲಿನ ಈದ್ಗಾ ಮೈದಾನದಲ್ಲಿನ ಸ್ವಚ್ಛತೆ ಹಾಗೂ ಸಿದ್ಧತೆ ಬಳಿಕ ನಗರದಲ್ಲಿ ಮುಸ್ಲಿಂ ಸಮುದಾಯ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ. ಇನ್ನು ಐವತ್ತಕ್ಕೂ ಹೆಚ್ಚು ಅಧಿಕಾರಿಗಳು ನಿಗಾವಹಿಸುತ್ತಿದ್ದಾರೆ. ಈದ್ಗಾ ಮೈದಾನ ಸಂಪರ್ಕಿಸುವ ಬಹುತೇಕ ರಸ್ತೆಗಳ ಮೇಲೆ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ.

ನೂರಕ್ಕೂ ಹೆಚ್ಚು ಮುಫ್ತಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಮುಸ್ಲಿಂ ಸಮುದಾಯದ ಸುಮಾರು ಎರಡು ಸಾವಿರ ಜನ ಹಾಗೂ ಪ್ರಗತಿಪರ ಸಂಘಟನೆ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಾಂಕೇತಿಕ ಸಭೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

Intro:ಕೇಂದ್ರ ಸಕರ್ಾರ ಜಾರಿಗೆ ತರಲು ಹೊರಟ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್ಆರ್ಸಿ ಮತ್ತು ಸಿಎಎಗಳನ್ನು ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. Body:ಕೇಂದ್ರದ ಎನ್ಆರ್ಸಿ, ಸಿಎಎ ವಿರುದ್ಧ, ಪ್ರತಿಭಟನೆಗೆ ನಗರದಲ್ಲಿ ಸಿದ್ಧತೆ
ಗಂಗಾವತಿ:
ಕೇಂದ್ರ ಸಕರ್ಾರ ಜಾರಿಗೆ ತರಲು ಹೊರಟ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್ಆರ್ಸಿ ಮತ್ತು ಸಿಎಎಗಳನ್ನು ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಸೋಮವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಸಿದ್ಧತೆ ನಡೆದಿದೆ.
ಈ ಮೊದಲು ರ್ಯಾಲಿ ಹಾಗೂ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಆದರೆ ಪೊಲೀಸರು ಅವಕಾಶ ನಿರಾಕರಿಸಿದ್ದರಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ ಇಲ್ಲಿನ ಈದ್ಗಾ ಮೈದಾನದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ನಡೆದಿವೆ.
ಮುಸ್ಲಿಂ ಸಮುದಾಯದ ಸುಮಾರು ಎರಡು ಸಾವಿರ ಜನ ಹಾಗೂ ಪ್ರಗತಿಪರ ಸಂಘಟನೆ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಾಂಕೇತಿಕ ಸಭೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬೈಟ್: ಕಾಸೀಂಸಾಬ ಗದ್ವಾಲ್, ಈದ್ಗಾ ಸಮಿತಿ ಗಂಗಾವತಿConclusion:ಮುಸ್ಲಿಂ ಸಮುದಾಯದ ಸುಮಾರು ಎರಡು ಸಾವಿರ ಜನ ಹಾಗೂ ಪ್ರಗತಿಪರ ಸಂಘಟನೆ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಾಂಕೇತಿಕ ಸಭೆ ನಡೆಸಿದ ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
Last Updated : Dec 23, 2019, 11:34 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.