ETV Bharat / state

ಕುಟುಂಬ ಸಮೇತ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಯದುವೀರ ಒಡೆಯರ್​ - mysore vodeyar visits to anjanadri hill gangavati

ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಸುಪ್ರಸಿದ್ದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನ ರಾಜ ಯದುವೀರ​ ಒಡೆಯರ್​, ಪತ್ನಿ ತ್ರಿಷಿಕಾ ಹಾಗೂ ತಾಯಿಯೊಂದಿಗೆ ಸೋಮವಾರ ಬೆಳಗ್ಗೆ ದೇಸವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

mysore wodeyare
ಮೈಸೂರು ಅರಸ ಯದುವೀರ ಒಡೆಯರ್​ ಕುಟುಂಬ ಸಮೇತ ಅಂಜನಾದ್ರಿ ಬೆಟ್ಟಕ್ಕೆ ಭೇಟಿ
author img

By

Published : Jun 27, 2022, 9:28 AM IST

ಗಂಗಾವತಿ: ತಾಲೂಕಿನ ಚಿಕ್ಕರಾಂಪೂರದ ಬಳಿ ಇರುವ ಸುಪ್ರಸಿದ್ದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ಯದುವಂಶದ ಅರಸರಾಗಿರುವ ಯದುವೀರ ಒಡೆಯರ್​ ದಂಪತಿ ಸಮೇತ, ಕುಟುಂಬ ಸದಸ್ಯರೊಂದಿಗೆ ಸೋಮವಾರ ದೇವಾಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮೊದಲು ಬೆಟ್ಟದ ಕೆಳಗೆ ಇರುವ ಪಾದಗಟ್ಟೆಯಲ್ಲಿ ಪೂಜೆ ಸಲ್ಲಿಸಿ, ಬಳಿಕ ಕುಟುಂಬದ ಸದಸ್ಯರೊಂದಿಗೆ 575ಮೆಟ್ಟಿಲುಗಳನ್ನು ಹತ್ತಿ ಹನುಮಂತ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇಗುಲದವತಿಯಿಂದ ಮೈಸೂರಿನ ಯುವರಾಜ ಯದುವೀರರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ: ಟೊಯೋಟಾ ಬಿಡದಿ ಘಟಕದಲ್ಲಿ ಹೊಸ ಯೋಜನೆಗಳಿಗೆ ಚಾಲನೆ ಕೊಟ್ಟ ಸಚಿವ ಅಶ್ವತ್ಥ​ ನಾರಾಯಣ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.