ETV Bharat / state

ಕೊಪ್ಪಳದಲ್ಲಿ ಕೊರೊನಾಗೆ ಮತ್ತೋರ್ವ ಬಲಿ - Koppal corona news

65 ವರ್ಷದ ವ್ಯಕ್ತಿ ಜುಲೈ 29ರಂದು ಕೊಪ್ಪಳದ ನಿಗದಿತ‌ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು‌..

ಕೊಪ್ಪಳದಲ್ಲಿ ಕೊರೊನಾಗೆ ಮತ್ತೋರ್ವ ಬಲಿ
ಕೊಪ್ಪಳದಲ್ಲಿ ಕೊರೊನಾಗೆ ಮತ್ತೋರ್ವ ಬಲಿ
author img

By

Published : Aug 3, 2020, 6:40 PM IST

ಕೊಪ್ಪಳ : ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಂದು ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 31ಕ್ಕೆ ಏರಿದೆ.

ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಕೊಪ್ಪಳದ ಭಾಗ್ಯನಗರ ಪಟ್ಟಣದ ನಿವಾಸಿ 65 ವರ್ಷದ ವ್ಯಕ್ತಿ ಜುಲೈ 29ರಂದು ಕೊಪ್ಪಳದ ನಿಗದಿತ‌ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು‌. ಇಂದು ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.