ETV Bharat / state

ಕೊಪ್ಪಳದಲ್ಲಿಂದು ಕೊರೊನಾಗೆ ಓರ್ವ ಬಲಿ... ಮತ್ತೆ 10 ಜನರಿಗೆ ತಗುಲಿದ ಸೋಂಕು

ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟರೆ, ಮತ್ತೆ 10 ಹೊಸ ಪ್ರಕರಣ ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ.

author img

By

Published : Jul 10, 2020, 9:25 PM IST

One man dies after corona and 10 people infected in Koppal today
ಕೊಪ್ಪಳದಲ್ಲಿಂದು ಕೊರೊನಾ ಮಾರಿಗೆ ಓರ್ವ ಬಲಿ...ಮತ್ತೆ 10 ಜನರಿಗೆ ಸೋಂಕು

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಮತ್ತೆ 10 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಬಲಿಯಾಗಿದ್ದಾನೆ. ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 88 ಜನರು ಸೋಂಕಿನಿಂದ‌ ಗುಣಮುಖರಾಗಿದ್ದಾರೆ.

ಇನ್ನುಳಿದಂತೆ 73 ಸಕ್ರಿಯ ಪ್ರಕರಣಗಳಿಗೆ ಕೊಪ್ಪಳದ ನಿಗದಿತ ಕೋವಿಡ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ತೀವ್ರ ಉಸಿರಾಟದ ತೊಂದರೆ, ಐಎಲ್ಐ, ಪ್ರಾಥಮಿಕ, ದ್ವಿತೀಯ ಸಂಪರ್ಕಿತರು ಹಾಗೂ ಇತರೆ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 13,962 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಲಾಗಿದೆ.

ಈ ಪೈಕಿ 11,525 ಜನರ ವರದಿ ಬಂದಿದ್ದು, ಇನ್ನೂ 2,438 ಜನರ ಲ್ಯಾಬ್ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.