ETV Bharat / state

ಭಕ್ತರ ಬಳಿ ಕಳ್ಳತನಕ್ಕೆ ಯತ್ನ: ಮರಕ್ಕೆ ಕಟ್ಟಿಹಾಕಿ ಕಳ್ಳನಿಗೆ ಧರ್ಮದೇಟು

ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಮರಕ್ಕೆ ಕಟ್ಟಿಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

steal
ಮರಕ್ಕೆ ಕಟ್ಟಿಹಾಕಿ ಕಳ್ಳನಿಗೆ ಧರ್ಮದೇಟು
author img

By

Published : Dec 13, 2019, 8:17 AM IST

ಕೊಪ್ಪಳ: ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಮರಕ್ಕೆ ಕಟ್ಟಿಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಮಲಗಿದ್ದ ಭಕ್ತರ ಬಳಿ ಹಣ, ಒಡವೆಯ ಕಳ್ಳತನಕ್ಕೆ ಈ ವ್ಯಕ್ತಿ ಬಂದಿದ್ದ ಎನ್ನಲಾಗಿದೆ. ಕಳ್ಳತನ ಮಾಡುತ್ತಿದ್ದ ವೇಳೆ ಭಕ್ತರು ನೋಡಿ ಆತನನ್ನು ಹಿಡಿದಿದ್ದಾರೆ. ಬಳಿಕ ಅಲ್ಲಿಯೇ ತೆಂಗಿನ‌ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ.

ಮರಕ್ಕೆ ಕಟ್ಟಿಹಾಕಿ ಕಳ್ಳನಿಗೆ ಧರ್ಮದೇಟು

ಕಳ್ಳತನಕ್ಕೆ ಬಂದಿದ್ದ ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಸಿಕ್ಕಿಹಾಕಿಕೊಂಡ ವ್ಯಕ್ತಿ ತಾನು ವಿಜಯಪುರ ಮೂಲದವನು ಎಂದಿದ್ದಾನೆ. ಇನ್ನು ಆ ಕಳ್ಳನನ್ನು ಸುಮಾರು ನಾಲ್ಕೈದು ಗಂಟೆಯವರೆಗೂ ಮರಕ್ಕೆ ಕಟ್ಟಿಹಾಕಲಾಗಿತ್ತು. ಬಳಿಕ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Intro:Body:ಕೊಪ್ಪಳ:- ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಮರಕ್ಕೆ ಕಟ್ಟಿಹಾಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಪ್ರಸಿದ್ಧ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಸ್ಥಾನ ಆವರಣದಲ್ಲಿ ಮಲಗಿದ್ದ ಭಕ್ತರ ಬಳಿಕ ನಗ ನಾಣ್ಯ ಕಳ್ಳತನಕ್ಕೆ ಈ ವ್ಯಕ್ತಿ ಬಂದಿದ್ದ. ಕಳ್ಳತನ ಮಾಡುತ್ತಿದ್ದ ವೇಳೆಯಲ್ಲಿ ಭಕ್ತರು ನೋಡಿ ಆತನನ್ನು ಹಿಡಿದಿದ್ದಾರೆ. ಬಳಿಕ ಅಲ್ಲಿಯೇ ತೆಂಗಿನ‌ ಮರಕ್ಕೆ ಕಟ್ಟಿಹಾಕಿ ನಾಲ್ಕೇಟು ನೀಡಿದ್ದಾರೆ. ಕಳ್ಳತನಕ್ಕೆ ಬಂದಿದ್ದ ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಸಿಕ್ಕಿಹಾಕಿಕೊಂಡ ವ್ಯಕ್ತಿ ತಾನು ವಿಜಯಪುರ ಮೂಲದವನು ಎನ್ನಲಾಗಿದೆ. ಇನ್ನು ಆ ಕಳ್ಳನನ್ನು ಸುಮಾರು ನಾಲ್ಕೈದು ಗಂಟೆಯವರೆಗೂ ಮರಕ್ಕೆ ಕಟ್ಟಿ ಹಾಕಲಾಗಿತ್ತು. ಬಳಿಕ ವ್ಯಕ್ತಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.