ETV Bharat / state

ಕೊಪ್ಪಳದಲ್ಲಿ ಮನೆಗಳ್ಳನ ಬಂಧನ... 63 ಗ್ರಾಂ ಚಿನ್ನಾಭರಣ ವಶ

author img

By

Published : Sep 18, 2020, 9:07 PM IST

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ‌ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

House theft
House theft

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ‌ ನಿನ್ನೆ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ತಳಕಲ್ ಗ್ರಾಮದ ಶಿವಯೋಗಪ್ಪ ಅಲಿಯಾಸ್ ಶಿವು ತಂದೆ ಶೇಖಪ್ಪ ಸುರತಾನಿ ಬಂಧಿತ ಆರೋಪಿ. ಪ್ರಕರಣ ದಾಖಲಾದ ಎರಡು ಗಂಟೆಯಲ್ಲಿ ಕುಕನೂರು ಪೊಲೀಸರು, ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 63.520 ಗ್ರಾಂ ಬಂಗಾರದ ಆಭರಣಗಳು ಹಾಗೂ 4,500 ರೂ.ನಗದು ವಶಪಡಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.