ETV Bharat / state

ಒಂದೇ ಕಡೆ 7 ಜನ ಸೋಂಕಿತರು ಪತ್ತೆಯಾಗಿರುವುದು 3ನೇ ಅಲೆಯ ಆರಂಭವಲ್ಲ: ಕೊಪ್ಪಳ ಡಿಸಿ ಸ್ಪಷ್ಟನೆ - ಕೊಪ್ಪಳ ಡಿಸಿ

ಸಂಭಾವ್ಯ ಮೂರನೇ ಅಲೆತಡೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

Koppal DC
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್
author img

By

Published : Jul 29, 2021, 3:58 PM IST

ಕೊಪ್ಪಳ: ಕೊರೊನಾ ಸೋಂಕಿನ ಸಂಭಾವ್ಯ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.

ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್

ಕೊಪ್ಪಳ ನಗರದಲ್ಲಿ ಒಂದೇ ಕಡೆ 7 ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಮಕ್ಕಳು ಇದ್ದಾರೆ. ಇದನ್ನು 3ನೇ ಅಲೆ ಎಂದು ಹೇಳಲು ಆಗುವುದಿಲ್ಲ. ನಿತ್ಯ ಸಾವಿರಕ್ಕೂ ಹೆಚ್ಚು ಜನರ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈಗ ಶೇ.0.01 ರಷ್ಟು ಪಾಸಿಟಿವಿಟಿ ದರವಿದೆ‌‌. ಒಂದೇ ಕಡೆ ಪತ್ತೆಯಾಗಿರುವ 7 ಮಂದಿ ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.