ETV Bharat / state

ಗಂಗಾವತಿ ನಗರ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವಂತೆ ಒತ್ತಾಯ - various community leaders to appointment of city presidentship

ಗಂಗಾವತಿ ನಗರದ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡಬೇಕೆಂದು ವಿವಿಧ ಸಮಾಜದ ಮುಖಂಡರು, ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಆಗ್ರಹಿಸಿದ್ದಾರೆ.

Pressure for MLA from various community leaders
ವಿವಿಧ ಮುಖಂಡರಿಂದ ಶಾಸಕರಿಗೆ ಒತ್ತಾಯ
author img

By

Published : Jan 20, 2020, 12:10 PM IST

ಗಂಗಾವತಿ: ನಗರದ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವಂತೆ ವಿವಿಧ ಸಮಾಜದ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಶಾಸಕ ಪರಣ್ಣ ಮುನವಳ್ಳಿ ಅವರನ್ನು ಒತ್ತಾಯಿಸಿದರು.

ವಿವಿಧ ಮುಖಂಡರಿಂದ ಶಾಸಕರಿಗೆ ಒತ್ತಾಯ

ಶಾಸಕರ ನಿವಾಸದಲ್ಲಿ ಬೆಳಗ್ಗೆ ಇನ್ನೂರಕ್ಕೂ ಹೆಚ್ಚು ಜನರು ಸೇರಿ ಹಿಂದುಳಿದ ಸಮಾಜಕ್ಕೆ ಸೇರಿದ, ಉಪ್ಪಾರ ಸಮುದಾಯದ ಯುವ ಮುಖಂಡ ಯಂಕಪ್ಪ ಕಟ್ಟಿಮನಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಶಾಸಕರನ್ನು ಒತ್ತಾಯಿಸಿದರು. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಂಘಟನಾ ಶಕ್ತಿ ಹೊಂದಿರುವ ಇಂತಹ ಯುವಕರಿಗೆ ಆದ್ಯತೆ ನೀಡಿದ್ರೆ ಪಕ್ಷಕ್ಕೆ ಮತ್ತು ನಗರದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮುಖಂಡರು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಶಾಸಕ ಮುನವಳ್ಳಿ ಮಾತನಾಡಿ, ಈಗಾಗಲೇ ನಗರ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಶೀಘ್ರವೇ ನೇಮಕ ನಡೆಯಲಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುವುದರ ಬಗ್ಗೆ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.

Intro:ನಗರದ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವಂತೆ ವಿವಿಧ ಸಮಾಜದ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಶಾಸಕ ಪರಣ್ಣ ಮುನವಳ್ಳಿ ಅವರನ್ನು ಒತ್ತಾಯಿಸಿದರು.Body:ನಗರ ಪ್ರಾಧಿಕಾರ ಅಧ್ಯಕ್ಷ ಸ್ಥಾನ: ಶಾಸಕನಿಗೆ ಭಾರಿ ಒತ್ತಡ
ಗಂಗಾವತಿ:
ನಗರದ ಪ್ರಾಧಿಕಾರ ಅಧ್ಯಕ್ಷ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವಂತೆ ವಿವಿಧ ಸಮಾಜದ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಶಾಸಕ ಪರಣ್ಣ ಮುನವಳ್ಳಿ ಅವರನ್ನು ಒತ್ತಾಯಿಸಿದರು.
ಶಾಸಕರ ನಿವಾಸದಲ್ಲಿ ಬೆಳಗ್ಗೆ ಇನ್ನೂರಕ್ಕೂ ಹೆಚ್ಚು ಜನರು ಸೇರಿ ಹಿಂದುಳಿದ ಸಮಾಜಕ್ಕೆ ಸೇರಿದ ಉಪ್ಪಾರ ಸಮುದಾಯದ ಯುವ ಮುಖಂಡ ಯಂಕಪ್ಪ ಕಟ್ಟಿಮನಿಗೆ ಅಧ್ತಕ್ಷ‌ ಸ್ಥಾನ ನೀಡುವಂತೆ ಶಾಸಕರನ್ನು ಒತ್ತಾಯಿಸಿದರು.
ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತ ಹಾಗೂ ಸಂಘಟನಾ ಶಕ್ತಿ ಹೊಂದಿರುವ ಇಂಥಹ ಯುವಕರಿಗೆ ಆದ್ಯತೆ ನೀಡಿದರೆ ಇತ್ತ ಪಕ್ಷಕ್ಕೆ ಅತ್ತ ನಗರದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮುಖಂಡರು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಶಾಸಕ ಮುನವಳ್ಳಿ ಮಾತನಾಡಿ, ಈಗಾಗಲೆ ನಗರ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಶೀಘ್ರವೇ ನೇಮಕ ನಡೆಯಲಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುವುದರ ಬಗ್ಗೆ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.Conclusion:ಮನವಿ ಸ್ವೀಕರಿಸಿದ ಶಾಸಕ ಮುನವಳ್ಳಿ ಮಾತನಾಡಿ, ಈಗಾಗಲೆ ನಗರ ಪ್ರಾಧಿಕಾರಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಶೀಘ್ರವೇ ನೇಮಕ ನಡೆಯಲಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬುವುದರ ಬಗ್ಗೆ ಎಲ್ಲ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಮಾಡಲಾಗುವುದು ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.