ಹೊಸಪೇಟೆ: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಹೊರಡಿಸಿರುವ ಡಾ. ಬಿ ಆರ್ ಅಂಬೇಡ್ಕರ್ ಜಾಗೃತಿ ಅಭಿಯಾನ ಮಾರ್ಗದರ್ಶನದಲ್ಲಿ ಅಂಬೇಡ್ಕರ್ ಸಂವಿಧಾನ ರಚಿಸಲ್ಲ ಎಂದು ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿದೆ.
ಅಂಬೇಡ್ಕರ್ಗೆ ಅವಮಾನ ಆರೋಪ.. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ.. - Board of Education vigilante campaign book
ಸಂವಿಧಾನ ಶಿಲ್ಪಿ ಡಾಯ ಬಿ ಆರ್ ಅಂಬೇಡ್ಕರ್ರನ್ನು ಸರ್ಕಾರ ಅವಮಾನಿಸಿದೆ ಎಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.
ಅಂಬೇಡ್ಕರ್ಗೆ ಅವಮಾನ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
ಹೊಸಪೇಟೆ: ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಹೊರಡಿಸಿರುವ ಡಾ. ಬಿ ಆರ್ ಅಂಬೇಡ್ಕರ್ ಜಾಗೃತಿ ಅಭಿಯಾನ ಮಾರ್ಗದರ್ಶನದಲ್ಲಿ ಅಂಬೇಡ್ಕರ್ ಸಂವಿಧಾನ ರಚಿಸಲ್ಲ ಎಂದು ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿದೆ.
Intro:ಸರಕಾರದ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
ಹೊಸಪೇಟೆ : ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆ ಹೊರಡಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಜಾಗೃತ ಅಭಿಯಾನ ಮಾರ್ಗದರ್ಶನದಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚಿಸಲ್ಲ ಎಂದು ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆ ಪ್ರತಿಭಟನೆ ನಡೆಸಿದರು.
Body: ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ದಲಿತಪರ ಸಂಘಟನೆ ಮತ್ತು ಪ್ರಗತಿ ಪರರು ಇಂದು ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ
ಪ್ರತಿಭಟನೆಯನ್ನು ಮಾಡಿದರು. ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ ಅವರು ಅಷ್ಟೇ ಬರೆದಿಲ್ಲ ಇತರರು ಇದ್ದರು ಎಂದು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ ಉಮಾಶಂಕರ ಅವರನ್ನು ಕೂಡಲೇ ಶಿಕ್ಷಗೆ ಒಳಪಡಿಸಬೇಕು ಎಂದು ರಾಜ್ಯ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿದರು.
ಭಾರತ ಸಂವಿಧಾನ ಡಾ. ಅಂಬೇಡ್ಕರ ಅವರು ಅಷ್ಟೇ ರಚನೆ ಮಾಡಿಲ್ಲ ಅದರಲ್ಲಿ ಎಲ್ಲಾ ಜಾತಿಯ ಮುಖಂಡರು ಮತ್ತು ರಚನಾಸಭೆಯ ಸದಸ್ಯರು ಒಳಗೊಂಡಿದ್ದಾರೆ ಎಂಬ ಅಂಶವನ್ನು ಇಟ್ಟುಕೊಂಡು ಸರಕಾರ ಸಂವಿಧಾನ ವಿರೋಧ ನೀತಿಯನ್ನು ಜಾರಿ ಮಾಡುತ್ತಿದೆ. ಬಿ.ಜೆ.ಪಿ ಪಕ್ಷದಲ್ಲಿ ಹಲವು ರಾಜಕೀಯ ವ್ಯಕ್ತಿಗಳು ದಲಿತರನ್ನು ಹತ್ತಿಕ್ಕುವ ಸಂಚನ್ನು ರೂಪಿಸುತ್ತಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸಿರುವ ಜಾಗೃತ ಅಭಿಯಾನ ಪುಸ್ತಕವನ್ನು ರದ್ದುಗೋಳಿಸಬೇಕು. ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ನಿರ್ದೇಶಕರನ್ನು ವಜಾಗೊಳಿಸಬೇಕೆಂದು ತಹಶಿಲ್ದಾರರ ಅವರಿಗೆ ಮನವಿ ಪತ್ರವನ್ನು ನೀಡಿದರು.
Conclusion:PRAGATI_SANGHATANEYIND_PROTEST_SCRIPT_KA10028