ETV Bharat / state

ಕೊಪ್ಪಳದಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ - Koppala protest news

ಪ್ರಚೋದನಕಾರಿ ಹೇಳಿಕೆ‌ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

koppala
ಪ್ರತಿಭಟನೆ
author img

By

Published : Jan 4, 2020, 11:35 PM IST

ಕೊಪ್ಪಳ: ಪ್ರಚೋದನಕಾರಿ ಹೇಳಿಕೆ‌ ನೀಡಿದ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಗತಿಪರ ಸಂಘಟನೆಗಳ ಮುಖಂಡರಿಂದ ಪ್ರತಿಭಟನೆ

ನಗರದ ಅಶೋಕ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಿಎಎ , ಎನ್ಆರ್​ಸಿ ವಿರುದ್ದ ಮಾತನಾಡುವವರ ಹಾಗೂ ಪ್ರತಿಭಟನೆ‌‌ ಮಾಡುವವರ ವಿರುದ್ಧ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಧಮ್ಕಿ ಹಾಕುತ್ತಿದ್ದಾರೆ. ಅಲ್ಲದೆ, ಇತ್ತೀಚೆಗೆ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಪ್ರಚೋದನಕಾರಿ ಹೇಳಿಕೆ ನೀಡೋದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಶಾಂತಿ ಭಂಗವಾಗುತ್ತದೆ. ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನು ಪ್ರತಿಭಟನೆಯಲ್ಲಿ ಅಲ್ಲಮಪ್ರಭು ಬೆಟ್ಟದೂರು, ಡಿ.ಹೆಚ್. ಪೂಜಾರ್, ಬಸವರಾಜ್ ಶೀಲವಂತರ, ರಾಜಾಬಕ್ಷಿ ಹೆಚ್.ವಿ., ಮಹಾಂತೇಶ ಕೊತಬಾಳ ಸೇರಿದಂತೆ ಮೊದಲಾದವರು‌ ಪಾಲ್ಗೊಂಡಿದ್ದರು.

Intro:Body:ಕೊಪ್ಪಳ:- ಪ್ರಚೋದನಕಾರಿ ಹೇಳಿಕೆ‌ ನೀಡಿದ ಬಳ್ಳಾರಿ ಶಾಸಕ ಸೋಮಶೇಖರರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಿಎಎ , ಎನ್ಆರ್ಸಿ ವಿರುದ್ದ ಮಾತನಾಡುವವರ ಹಾಗೂ ಪ್ರತಿಭಟನೆ‌‌ ಮಾಡುವವರ ವಿರುದ್ದ ಬಳ್ಳಾರಿ ಶಾಸಕ ಸೋಮಶೇಖರರೆಡ್ಡಿ ಧಮ್ಕಿ ಹಾಕುತಿದ್ದಾರೆ. ಅಲ್ಲದೆ, ಇತ್ತೀಚಿಗೆ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಪ್ರಚೋದನಕಾರಿ ಹೇಳಿಕೆ ನೀಡೋದು ಅಕ್ಷಮ್ಯ ಅಪರಾಧ. ಇಂತಹ ಹೇಳಿಕೆಗಳಿಂದ ಸಮಾಜದಲ್ಲಿ ಶಾಂತಿಭಂಗವಾಗುತ್ತದೆ. ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕ ಸೋಮಶೇಖರರಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲಮಪ್ರಭು ಬೆಟ್ಟದೂರು, ಡಿ.ಎಚ್. ಪೂಜಾರ್, ಬಸವರಾಜ್ ಶೀಲವಂತರ, ರಾಜಾಬಕ್ಷಿ ಎಚ್.ವಿ., ಮಹಾಂತೇಶ ಕೊತಬಾಳ, ಈಶಣ್ಣ ಕೊರ್ಲಳ್ಳಿ, ಆದಿಲ್ ಪಟೇಲ್ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ‌ ಪಾಲ್ಗೊಂಡಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.