ETV Bharat / state

ಐದು ದಿನಗಳ ಕಾಲ ಗಂಗಾವತಿ ತಾಲೂಕಿನಲ್ಲಿ ಮಳೆ: ಹವಾಮಾನ ಮುನ್ಸೂಚನೆ

ಈ ಮಳೆ ಒಣ ಪ್ರದೇಶದಲ್ಲಿ ಬಿತ್ತನೆ ಹಾಗೂ ಇತರೆ ಕೃಷಿ ಚಟುವಟಿಕೆ ಕೈಗೊಳ್ಳಲು ನೆರವಾಗಲಿದೆ ಎಂದು ರೈತರು ತಿಳಿಸಿದ್ದಾರೆ. ಮುಂದಿನ ಐದು ದಿನಗಳ ಕಾಲ ತಾಲ್ಲೂಕಿನಲ್ಲಿ ಮಳೆಯಾಗಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಮೂನ್ಸೂಚನೆಯ ತಜ್ಞರು ತಿಳಿಸಿದ್ದಾರೆ.

Rain in Gangavati Taluk for the Next Five Days
ಮುಂದಿನ ಐದು ದಿನಗಳ ಕಾಲ ಗಂಗಾವತಿ ತಾಲೂಕಿನಲ್ಲಿ ಮಳೆ: ಹವಾಮಾನ ಮೂನ್ಸೂಚನೆ
author img

By

Published : Jun 11, 2020, 11:08 PM IST

ಗಂಗಾವತಿ: ಇಂದು ನಗರ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಸಂಜೆ ಉತ್ತಮ ಮಳೆ ಸುರಿದಿದೆ. ಸಂಜೆ ನಾಲ್ಕು ಗಂಟೆಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ನಿರಂತರವಾಗಿ ಸುರಿದಿದೆ.

ನಗರ ಮಾತ್ರವಲ್ಲದೆ, ಹೇರೂರು, ಕನಕಗಿರಿ, ಕಾರಟಗಿ, ಸಿದ್ದಾಪುರ, ಮರಳಿ, ವಡ್ಡರಹಟ್ಟಿ, ಆನೆಗೊಂದಿ, ಬಸವಪಟ್ಟಣ ಮೊದಲಾದ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದ ಕೃಷಿ ಚಟುವಟಿಕೆ ಆರಂಭವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಈ ಮಳೆ ಒಣ ಪ್ರದೇಶದಲ್ಲಿ ಬಿತ್ತನೆ ಹಾಗೂ ಇತರೆ ಕೃಷಿ ಚಟುವಟಿಕೆ ಕೈಗೊಳ್ಳಲು ನೆರವಾಗಲಿದೆ ಎಂದು ರೈತರು ತಿಳಿಸಿದ್ದಾರೆ.

ಮುಂದಿನ ಐದು ದಿನಗಳ ಕಾಲ ತಾಲ್ಲೂಕಿನಲ್ಲಿ ಮಳೆಯಾಗಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಹವಾಮಾನ ಮುನ್ಸೂಚನೆಯ ತಜ್ಞರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.