ETV Bharat / state

ಗಂಗಾವತಿಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರುತ್ತಿದೆ ಭಾಗವಧ್ವಜ: ಸಾರ್ವಜನಿಕರ ಆಕ್ರೋಶ - ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ

ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿರುವ ಶ್ರೀ ಮಹಾರಾಣಾ ಪ್ರಾತಾಪಸಿಂಹ ವೃತ್ತದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಾಡುತ್ತಿರುವ ದೃಶ್ಯ ಕಂಡು ಬಂದಿದೆ.

ರಾಷ್ಟ್ರಧ್ವಜಕ್ಕಿಂತ ಮೇಲ್ಭಾಗದಲ್ಲಿ ಹಾರಾಡುತ್ತಿರುವ ಕೇಸರಿ ಧ್ವಜ
author img

By

Published : Aug 26, 2019, 5:54 PM IST

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿ ರಾಷ್ಟಧ್ವಜಕ್ಕಿಂತ ಮೇಲ್ಭಾಗದಲ್ಲಿ ಕೇಸರಿ ಧ್ವಜ ಹಾರಾಡುವಂತಹ ದೃಶ್ಯ ಕಂಡು ಬಂದಿದೆ.

ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿರುವ ಶ್ರೀ ಮಹಾರಾಣಾ ಪ್ರತಾಪಸಿಂಹ ವೃತ್ತದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಕೇಸರಿ ಧ್ವಜ ಹಾರಾಡುತ್ತಿದೆ. ಆಗಸ್ಟ್​​ 15 ರಂದು ಮಹಾರಾಣ ಪ್ರತಾಪಸಿಂಹ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಲಾಗಿತ್ತು. ಬಳಿಕ ರಾಷ್ಟ್ರಧ್ವಜ ಅವರೋಹಣ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ.

ರಾಷ್ಟ್ರಧ್ವಜಕ್ಕಿಂತ ಮೇಲ್ಭಾಗದಲ್ಲಿ ಹಾರಾಡುತ್ತಿರುವ ಕೇಸರಿ ಧ್ವಜ

ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಯಾವ ಧ್ವಜವೂ ಹಾರಾಡ ಬಾರದು ಎನ್ನುವ ನಿಯಮವಿದೆ. ಆದರೆ ಈ ನಿಯಮ ಗಾಳಿಗೆ ತೂರಿ ಕೇಸರಿ ಧ್ವಜವನ್ನು ಮೇಲ್ಭಾಗದಲ್ಲಿ ಹಾರಾಡುವಂತೆ ಮಾಡಲಾಗಿದೆ. ಇದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Intro:Body:ಕೊಪ್ಪಳ:- ಜಿಲ್ಲೆಯ ಗಂಗಾವತಿ ನಗರದಲ್ಲಿ ರಾಷ್ಟಧ್ವಜಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ. ರಾಷ್ಟ್ರಧ್ವಜಕ್ಕಿಂತ ಮೇಲ್ಬಾಗದಲ್ಲಿ ಕೇಸರಿ ಧ್ವಜ ಕಟ್ಟುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ. ಗಂಗಾವತಿ ನಗರದ ಸಿಂಧನೂರು ರಸ್ತೆಯಲ್ಲಿರುವ ಶ್ರೀ ಮಹಾರಾಣಾ ಪ್ರಾತಾಪಸಿಂಹ ವೃತ್ತದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಾಡುವಂತೆ ಮಾಡಲಾಗಿದೆ. ರಾಷ್ಟ್ರಧ್ವಜದ ಮೇಲ್ಭಾಗದಲ್ಲಿ ಕೇಸರಿ ಧ್ವಜ ಹಾರಾಡುತ್ತಿದೆ. ಆಗಷ್ಟ 15 ರಂದು ಮಹಾರಾಣ ಪ್ರತಾಪಸಿಂಹ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಲಾಗಿತ್ತು. ಬಳಿಕ ರಾಷ್ಟ್ರಧ್ವಜ ಅವರೋಹಣ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ. ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಯಾವ ಧ್ಬಜವೂ ಹಾರಾಡ ಬಾರದು ಎನ್ನುವ ನಿಯಮ ಇದೆ. ಆದರೆ, ಈ ನಿಯಮ ಗಾಳಿಗೆ ತೂರಿ ಕೇಸರಿ ಧ್ವಜವನ್ನು ಮೇಲ್ಭಾಗದಲ್ಲಿ ಹಾರಾಡುವಂತೆ ಮಾಡಲಾಗಿದೆ. ಈ ವಿಷಯವನ್ನು ಕಂಡೂ ಸಹ ತಾಲೂಕ ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.