ETV Bharat / state

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಎಸ್​ಎಫ್​ಐ ವತಿಯಿಂದ ಪ್ರತಿಭಟನೆ

ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.

author img

By

Published : Jan 17, 2020, 11:44 PM IST

sfi-protest
ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಎಸ್​ಎಫ್​ಐ ವತಿಯಿಂದ ಪ್ರತಿಭಟನೆ

ಗಂಗಾವತಿ : ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಎಸ್​ಎಫ್​ಐ ವತಿಯಿಂದ ಪ್ರತಿಭಟನೆ

ಜ.15ರಂದು ಢಣಾಪುರ ಗ್ರಾಮಕ್ಕೆ ಮಧ್ಯಾಹ್ನ ಎರಡು ಸಾರಿಗೆ ವಾಹನ ಬಿಡಬೇಕಿತ್ತು. ಆದರೆ ಅಧಿಕಾರಿಗಳು ಒಂದನ್ನು ಮಾತ್ರ ಬಿಟ್ಟು ಮತ್ತೊಂದನ್ನು ಬಿಟ್ಟಿರಲಿಲ್ಲ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದ ಕಾರಣಕ್ಕೆ ವಿದ್ಯಾರ್ಥಿಗಳು ಈ ಬಗ್ಗೆ ಘಟಕದ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.

ಇದರಿಂದ ಅಸಮಾಧಾನಗೊಂಡ ಅಧಿಕಾರಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Intro:ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾಥರ್ಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿನ ವಿದ್ಯಾಥರ್ಿಗಳು ಇಲ್ಲಿನ ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.
Body:ವಿದ್ಯಾಥರ್ಿ ಮೇಲೆ ಹಲ್ಲೆ ಅಧಿಕಾರಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಧರಣಿ
ಗಂಗಾವತಿ:
ಹೆಚ್ಚುವರಿ ವಾಹನ ಕೇಳಿದ್ದಕ್ಕೆ ವಿದ್ಯಾಥರ್ಿಯೊಬ್ಬನ ಮೇಲೆ ಹಲ್ಲೆ ಮಾಡಿದ ಸಾರಿಗೆ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿನ ವಿದ್ಯಾಥರ್ಿಗಳು ಇಲ್ಲಿನ ಸಾರಿಗೆ ಘಟಕದ ಮುಂದೆ ಪ್ರತಿಭಟನೆ ನಡೆಸಿದರು.
ಜ.15ರಂದು ಢಣಾಪುರ ಗ್ರಾಮಕ್ಕೆ ಮಧ್ಯಾಹ್ನ ಎರಡು ಸಾರಿಗೆ ವಾಹನ ಬಿಡಬೇಕಿತ್ತು. ಆದರೆ ಅಧಿಕಾರಿಗಳು ಒಂದನ್ನು ಮಾತ್ರ ಬಿಟ್ಟು ಮತ್ತೊಂದನ್ನು ಬಿಟ್ಟಿರಲಿಲ್ಲ. ಹೀಗಾಗಿ ವಿದ್ಯಾಥರ್ಿಗಳ ಸಂಖ್ಯೆ ಹೆಚ್ಚಿದ್ದ ಕಾರಣಕ್ಕೆ ವಿದ್ಯಾಥರ್ಿಗಳು ಈ ಬಗ್ಗೆ ಘಟಕದ ಅಧಿಕಾರಿಗಳ ಬಳಿ ಒತ್ತಾಯಿಸಿದ್ದರು.
ಇದರಿಂದ ಅಸಮಧಾನಗೊಂಡ ಅಧಿಕಾರಿಗಳು ವಿದ್ಯಾಥರ್ಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಘಟನೆಯ ಹಿನ್ನೆಲೆ ಶುಕ್ರವಾರ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿನ ಪ್ರತಿಭಟನೆ ನಡೆಸಿದ ವಿದ್ಯಾಥರ್ಿಗಳು ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದರು.
Conclusion:ಇದರಿಂದ ಅಸಮಧಾನಗೊಂಡ ಅಧಿಕಾರಿಗಳು ವಿದ್ಯಾಥರ್ಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿತ್ತು. ಘಟನೆಯ ಹಿನ್ನೆಲೆ ಶುಕ್ರವಾರ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿನ ಪ್ರತಿಭಟನೆ ನಡೆಸಿದ ವಿದ್ಯಾಥರ್ಿಗಳು ಅಧಿಕಾರಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.