ETV Bharat / state

ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸರ್ಕಾರದ ಶ್ರೀ ರಾಮ ಸರ್ಕ್ಯೂಟ್ ಅಧ್ಯಕ್ಷ ಶರ್ಮ ಭೇಟಿ - Anjanadri hill news

ಅಂಜನಾದ್ರಿ ಬೆಟ್ಟವನ್ನು ಕೇಂದ್ರ ಸರ್ಕಾರದ ರಾಮ ಸರ್ಕ್ಯೂಟ್ ಯೋಜನೆಯಲ್ಲಿ ಸೇರಿಸಬೇಕು ಎಂಬ ಉದ್ದೇಶ ಹೊಂದಿದ್ದು, ಇದಕ್ಕಾಗಿ ಪ್ರಾಥಮಿಕ ಮಾಹಿತಿ ಸಂಗ್ರಹಕ್ಕೆ ತಂಡ ಬಂದಿದೆ ಎನ್ನಲಾಗಿದೆ.

Anjanadri hill
ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸರ್ಕಾರದ ರಾಮ ಸರ್ಕ್ಯೂಟ್ ಅಧ್ಯಕ್ಷ ಶರ್ಮ ಭೇಟಿ
author img

By

Published : Dec 22, 2019, 6:54 PM IST

ಗಂಗಾವತಿ: ರಾಮಾಯಣ ಕಾಲದ ಪೌರಾಣಿಕ ಹಿನ್ನೆಲೆ ಹೊಂದಿರುವ ತಾಲ್ಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ವಿವಿಧ ಹಿಂದೂ ಪರ ಸಂಘಟನೆಗಳ ಮುಖಂಡರು ಭೇಟಿ ನೀಡಿ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಶ್ರೀ ರಾಮ ಸರ್ಕ್ಯೂಟ್ ಅಧ್ಯಕ್ಷ ಡಾ. ರಾಮಾವತಾರ ಶರ್ಮ, ವಿಶ್ವಹಿಂದು ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಅಲೋಕ್ ಕುಮಾರ್ ಮೊದಲಾದವರ ತಂಡ ಭೇಟಿ ನೀಡಿ ದೇವರ ದರ್ಶನ ಪಡೆದರು.

ಅಂಜನಾದ್ರಿ ಬೆಟ್ಟವನ್ನು ಕೇಂದ್ರ ಸರ್ಕಾರದ ರಾಮ ಸರ್ಕ್ಯೂಟ್ ಯೋಜನೆಯಲ್ಲಿ ಸೇರಿಸಬೇಕು ಎಂಬ ಉದ್ದೇಶ ಹೊಂದಿದ್ದು, ಇದಕ್ಕಾಗಿ ಪ್ರಾಥಮಿಕ ಮಾಹಿತಿ ಸಂಗ್ರಹಕ್ಕೆ ತಂಡ ಬಂದಿದೆ ಎನ್ನಲಾಗಿದೆ. ಶಾಸಕ ಪರಣ್ಣ ಮುನವಳ್ಳಿ, ತಾಲ್ಲೂಕು ಪಂಚಾಯತ್ ಇಒ ಡಾ.ಡಿ. ಮೋಹನ್ ಅತಿಥಿಗಳನ್ನು ಸನ್ಮಾನಿಸಿದರು.

Intro:ರಾಮಾಯಣ ಕಾಲದ ಪೌರಾಣಿಕ ಹಿನ್ನೆಲೆ ಹೊಂದಿರುವ ತಾಲ್ಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ವಿವಿಧ ಹಿಂದುಪರ ಸಂಘಟನೆಗಳ ಮುಖಂಡರು ಭೇಟಿ ನೀಡಿ ಆಂಜನೇಯ್ಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
Body:ಅಂಜನಾದ್ರಿಗೆ ಕೇಂದ್ರ ಸಕರ್ಾರದ ರಾಮ ಸಕ್ಯರ್ೂಟ್ ಅಧ್ಯಕ್ಷ ಶರ್ಮ ಭೇಟಿ
ಗಂಗಾವತಿ:
ರಾಮಾಯಣ ಕಾಲದ ಪೌರಾಣಿಕ ಹಿನ್ನೆಲೆ ಹೊಂದಿರುವ ತಾಲ್ಲೂಕಿನ ಆನೆಗೊಂದಿ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ವಿವಿಧ ಹಿಂದುಪರ ಸಂಘಟನೆಗಳ ಮುಖಂಡರು ಭೇಟಿ ನೀಡಿ ಆಂಜನೇಯ್ಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಕೇಂದ್ರ ಸಕರ್ಾರದ ಪ್ರವಾಸದೋದ್ಯಮ ಸಚಿವಾಲಯದ ಶ್ರೀರಾಮ ಸಕ್ಯರ್ೂಟ್ನ ಅಧ್ಯಕ್ಷ ಡಾ. ರಾಮಾವತರ ಶರ್ಮ, ವಿಶ್ವಹಿಂದು ಪರಿಷತ್ ಅಂತರಾಷ್ಟ್ರೀಯ ಕಾರ್ಯದಶರ್ಿ ಅಲೋಕ್ ಕುಮಾರ್ ಮೊದಲಾದವರ ತಂಡ ಭೇಟಿ ನೀಡಿ ದೇವರ ದರ್ಶನ ಪಡೆಯಿತು.
ಅಂಜನಾದ್ರಿ ಬೆಟ್ಟವನ್ನು ಕೇಂದ್ರ ಸಕರ್ಾರದ ರಾಮ ಸಕ್ಯರ್ೂಟ್ ಯೋಜನೆಯಲ್ಲಿ ಸೇರಿಸಬೇಕು ಎಂಬ ಉದ್ದೇಶ ಹೊಂದಿದ್ದು, ಇದಕ್ಕಾಗಿ ಪ್ರಾಥಮಿಕ ಮಾಹಿತಿ ಸಂಗ್ರಹಕ್ಕೆ ತಂಡ ಬಂದಿದೆ ಎನ್ನಲಾಗಿದೆ. ಶಾಸಕ ಪರಣ್ಣ ಮುನವಳ್ಳಿ, ತಾಲ್ಲೂಕು ಪಂಚಾಯತ್ ಇಒ ಡಾ.ಡಿ. ಮೋಹನ್ ಅತಿಥಿಗಳನ್ನು ಸನ್ಮಾನಿಸಿದರು.
Conclusion:ಅಂಜನಾದ್ರಿ ಬೆಟ್ಟವನ್ನು ಕೇಂದ್ರ ಸಕರ್ಾರದ ರಾಮ ಸಕ್ಯರ್ೂಟ್ ಯೋಜನೆಯಲ್ಲಿ ಸೇರಿಸಬೇಕು ಎಂಬ ಉದ್ದೇಶ ಹೊಂದಿದ್ದು, ಇದಕ್ಕಾಗಿ ಪ್ರಾಥಮಿಕ ಮಾಹಿತಿ ಸಂಗ್ರಹಕ್ಕೆ ತಂಡ ಬಂದಿದೆ ಎನ್ನಲಾಗಿದೆ. ಶಾಸಕ ಪರಣ್ಣ ಮುನವಳ್ಳಿ, ತಾಲ್ಲೂಕು ಪಂಚಾಯತ್ ಇಒ ಡಾ.ಡಿ. ಮೋಹನ್ ಅತಿಥಿಗಳನ್ನು ಸನ್ಮಾನಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.