ETV Bharat / state

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು: ಮಾಜಿ ಸಚಿವ ರಾಯರಡ್ಡಿ, ಶಾಸಕ ಹಿಟ್ನಾಳ್ - ಸಿದ್ದರಾಮಯ್ಯ

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂಬ ಕೂಗಿಗೆ ಮಾಜಿ ಸಚಿವ ಬಸವರಾಜ ರಾಯರಡ್ಡಿ ಹಾಗೂ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಧ್ವನಿಗೂಡಿಸಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದ ಮಾಜಿ ಸಚಿವ ರಾಯರಡ್ಡಿ,ಶಾಸಕ ಹಿಟ್ನಾಳ್

author img

By

Published : Jun 21, 2021, 10:38 PM IST

ಕೊಪ್ಪಳ: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಎಂದು ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದ ಮಾಜಿ ಸಚಿವ ರಾಯರಡ್ಡಿ,ಶಾಸಕ ಹಿಟ್ನಾಳ್

ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಫುಡ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಸರ್ವ ಜನಾಂಗದವರಿಗೆ ಒಳ್ಳೆಯದಾಗಬೇಕಾದರೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು. ನಾನು ಯಾರನ್ನೂ ಹೊಗಳಬೇಕಾಗಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಸಿದ್ದರಾಮಯ್ಯ ಸಿಎಂ ಆದರೆ ಜನರಿಗೆ ಒಳ್ಳೆಯದಾಗುತ್ತದೆ ಎಂದರು.

ಕುಕನೂರು ಪಟ್ಟಣದಲ್ಲಿ ಮಾತನಾಡಿದ ಬಸವರಾಜ ರಾಯರಡ್ಡಿ, ನನಗೆ ಒಳ್ಳೆಯದಾಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಜನರಿಗೆ ಒಳ್ಳೆಯದಾಗಬೇಕಾದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದಿದ್ದಾರೆ.

ಓದಿ:ರಸ್ತೆ ಅಪಘಾತದಲ್ಲಿ ಗರ್ಭಿಣಿ ಹೊಟ್ಟೆ ಮೇಲೆ ಹರಿದ ವಾಹನ.. ಶಿಶು, ತಾಯಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.