ETV Bharat / state

ಪದಗ್ರಹಣಕ್ಕೆ ಕ್ಷಣಗಣನೆ: ನಮೋ ಅಭಿಮಾನಿಗಳಿಂದ ವಿಶೇಷ ಪೂಜೆ,ಪ್ರಾರ್ಥನೆ - Kannada news

ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ನಮೋ ಹಾಗು ದೇಶದ ಒಳಿತಿಗಾಗಿ ಪ್ರಾರ್ಥಿಸಿದರು.

ನಮೋ ಅಭಿಮಾನಿಗಳಿಂದ ವಿಶೇಷ ಪೂ
author img

By

Published : May 30, 2019, 11:48 AM IST

ಕೊಪ್ಪಳ : ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ನಮೋ ಅಭಿಮಾನಿಗಳು ನಗರದ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಮೋ ಅಭಿಮಾನಿಗಳಿಂದ ವಿಶೇಷ ಪೂ

ಇಲ್ಲಿನ ಕಾವ್ಯಾನಂದ‌ ಉದ್ಯಾನವನದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ನರೇಂದ್ರ ಮೋದಿ ಭಾವಚಿತ್ರವಿಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಮೋ ನೇತೃತ್ವದಲ್ಲಿ ದೇಶ ಸದೃಢವಾಗಲಿ ಎಂದು ಮುಖಂಡ ಗವಿಸಿದ್ದಪ್ಪ ಜಂತಕಲ್ ಸೇರಿದಂತೆ ಮೋದಿ ಅಭಿಮಾನಿಗಳು ಇದೇ ಸಂದರ್ಭದಲ್ಲಿ ದೇವರಲ್ಲಿ ಬೇಡಿಕೊಂಡರು.

Intro:Body:ಕೊಪ್ಪಳ:- ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಕೊಪ್ಪಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಕಾವ್ಯಾನಂದ‌ ಉದ್ಯಾನವನದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಈಶ್ವರ
ದೇವಸ್ಥಾನದಲ್ಲಿ ನರೇಂದ್ರ ಮೋದಿ ಭಾವಚಿತ್ರವಿಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನರೇಂದ್ರ‌ ಮೋದಿ ಅವರ ನೇತೃತ್ವದಲ್ಲಿ ದೇಶ ಸದೃಢವಾಗಲಿ ಎಂದು ಮುಖಂಡ ಗವಿಸಿದ್ದಪ್ಪ ಜಂತಕಲ್ ಸೇರಿದಂತೆ ಮೋದಿ ಅಭಿಮಾನಿಗಳು ಇದೇ ಸಂದರ್ಭದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.