ETV Bharat / state

ವಿಜೃಂಭಣೆಯಿಂದ ನಡೆದ ಕೊಪ್ಪಳದ ಶ್ರೀ ಮಾರುತೇಶ್ವರ ರಥೋತ್ಸವ - ವಿಜೃಂಭಣೆ

ಕೊಪ್ಪಳದ ಭಾಗ್ಯನಗರ ಪಟ್ಟಣದ ಶ್ರೀ ಮಾರುತೇಶ್ವರ ರಥೋತ್ಸವ ಇಂದು ಜರುಗಿತು. ಜಾತ್ರೆ ಹಿನ್ನೆಲೆಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ‌ ಪೂಜೆ, ಪುನಸ್ಕಾರಗಳು ನಡೆದವು.

ಕೊಪ್ಪಳ ಶ್ರೀ ಮಾರುತೇಶ್ವರ ರಥೋತ್ಸವ
author img

By

Published : Apr 6, 2019, 7:50 PM IST

ಕೊಪ್ಪಳ: ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರ ಪಟ್ಟಣದಲ್ಲಿ ಶ್ರೀ ಮಾರುತೇಶ್ವರ ರಥೋತ್ಸವ ಇಂದು ಸಂಜೆ ವಿಜೃಂಭಣೆಯಿಂದ ನಡೆಯಿತು.

ಕೊಪ್ಪಳ ಶ್ರೀ ಮಾರುತೇಶ್ವರ ರಥೋತ್ಸವ

ಜಾತ್ರೆ ಹಿನ್ನೆಲೆಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ವಿಶೇಷ‌ ಪೂಜೆ ಪುನಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ ಸಹಸ್ರಾರು ಭಕ್ತರ ಜಯಘೋಷದ‌ ನಡುವೆ ವಿಜೃಂಭಣೆಯಿಂದ ರಥೋತ್ಸವ ನೆರವೇರಿತು. ಭಕ್ತರು ಗೋವಿಂದಾ ಗೋವಿಂದಾ ಎಂಬ ನಾಮಸ್ಮರಣೆಯೊಂದಿಗೆ ರಥಕ್ಕೆ ಉತ್ತತ್ತಿ ಹಾಗೂ ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸಿದರು.

Intro:

Body:ಕೊಪ್ಪಳ:- ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರ ಪಟ್ಟಣದಲ್ಲಿ ಶ್ರೀ ಮಾರುತೇಶ್ವರ ರಥೋತ್ಸವ ಇಂದು ಸಂಜೆ ವೀಜೃಂಭಣೆಯಿಂದ ನಡೆಯಿತು. ಜಾತ್ರೆ ಹಿನ್ನೆಲೆಯಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ವಿಶೇಷ‌ ಪೂಜೆ ಪುಮಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಂಜೆ ಸಹಸ್ರಾರು ಭಕ್ತರ ಜಯಘೋಷದ‌ ನಡುವೆ ವಿಜೃಂಭಣೆಯಿಂದ ನೆರವೇರಿತು. ಭಕ್ತರು ಗೋವಿಂದಾ ಗೋವಿಂದಾ ಎಂಬ ನಾಮಸ್ಮರಣೆಯೊಂದಿಗೆ ರಥಕ್ಕೆ ಉತ್ತತ್ತಿ ಹಾಗೂ ಬಾಳೆ ಹಣ್ಣು ಎಸೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.