ETV Bharat / state

ವಾಣಿಜ್ಯ ವಿಭಾಗದಲ್ಲಿ ಶೇ.92 ಅಂಕ: ಕುಷ್ಟಗಿ ವಿದ್ಯಾರ್ಥಿನಿಗೆ ಅಭಿನಂದನೆ - ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

ವಾಣಿಜ್ಯ ವಿಭಾಗದಲ್ಲಿ ಶೇ.92.5ರಷ್ಟು ಅಂಕದೊಂದಿಗೆ ಕುಷ್ಟಗಿ ತಾಲೂಕಿಗೆ ಮೊದಲ ಸ್ಥಾನ ಗಳಿಸಿದ್ದ ರೇಖಾ ರಾಜೇಗೌಡ ಅವರನ್ನು ಕುಷ್ಟಗಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಭಿನಂದಿಸಿದೆ.

Rekha Rajegowda
ರೇಖಾ ರಾಜೇಗೌಡ
author img

By

Published : Jul 25, 2020, 8:26 AM IST

ಕುಷ್ಟಗಿ (ಕೊಪ್ಪಳ): ಕುಷ್ಟಗಿಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿ ರೇಖಾ ರಾಜೇಗೌಡ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.92.5ರಷ್ಟು (555) ಅಂಕದೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಭಿನಂದಿಸಿದೆ.

ತಾಲೂಕಿನ ಮಿಟ್ಲಕೋಡ್ ಗ್ರಾಮದ ವಿದ್ಯಾರ್ಥಿನಿ ರೇಖಾ ರಾಜೇಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ವಿದ್ಯಾರ್ಥಿನಿ. ವಾಣಿಜ್ಯ ವಿಭಾಗದಲ್ಲಿ ಶೇ.92.5ರಷ್ಟು ಅಂಕದೊಂದಿಗೆ ಕುಷ್ಟಗಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದರು.

ಈ ಸಾಧನೆಗೆ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮಣ ಬಬಲಿ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ಅಭಿನಂದಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.