ETV Bharat / state

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಯುವಕ! ಪತ್ರದಲ್ಲೇನಿದೆ? - blood letter

ಪ್ರಧಾನಮಂತ್ರಿ ನರೇಂದ್ರ ಮೋದಿ ಗಮನ ಸೆಳೆಯಲು ಯುವಕನೊಬ್ಬ ರಕ್ತದಲ್ಲಿ ಐದು ಪುಟಗಳ ಪತ್ರ ಬರೆದಿದ್ದಾನೆ.

ರಕ್ತದಲ್ಲಿ ಪತ್ರಬರೆದ ಯುವಕ
author img

By

Published : Sep 19, 2019, 8:47 PM IST

ಗಂಗಾವತಿ: ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಕಾರಟಗಿ ತಾಲೂಕಿನ ಸಿದ್ದಾಪುರದ ಯುವಕ ರಕ್ತದಲ್ಲೇ 5 ಪುಟಗಳ ಸುದೀರ್ಘ ಪತ್ರ ಬರೆದಿದ್ದಾನೆ.

ರಕ್ತದಲ್ಲಿ ಪತ್ರಬರೆದ ಯುವಕ

ಮಲ್ಲಿಕಾರ್ಜುನ್​​ ಹೊಸಮನಿ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಯುವಕ.

ಇವರು ರೈತರ ಪರವಾದ ಹಲವು ಹೋರಾಟ, ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಹರಿಸುವ ಸಂಬಂಧ ಪ್ರತಿಭಟನೆಗಳ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆದಿದ್ದಾರೆ. ಇದೀಗ ಪ್ರಧಾನಿಗೆ ತುಂಗಭದ್ರಾ ಜಲಾಶಯದ ಸಮಸ್ಯೆ ನಿವಾರಣೆ ಕುರಿತು ಗಮನ ಹರಿಸುವಂತೆ ಒತ್ತಾಯಿಸಿ ರಕ್ತಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಮತ್ತು ತುಂಗಭದಾ ಜಲಾಶಯದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Intro:ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಇಲ್ಲಿನ ಯುವಕನೊಬ್ಬ ತನ್ನದೇ ರಕ್ತದಲ್ಲಿ ಐದು ಪುಟಗಳ ಪತ್ರ ಬರೆದಿದ್ದಾರೆ. ಇಷ್ಟಕ್ಕೂ ಆ ಪತ್ರದಲ್ಲಿ ಏನಿದೆ? ಬರೆದವರು ಯಾರು ಅಂತಿರಾ? ಹಾಗಾದರೆ ಈ ಸ್ಟೋರಿ ನೋಡಿ.
Body:ನಮ್ಮಲ್ಲಷ್ಟೆ ಇದು

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರಬರೆದ ಯುವಕ: ಅದರಲ್ಲಿ ಅಂಥಹದ್ದೇನಿದೆ?
ಗಂಗಾವತಿ:
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನ ಸೆಳೆಯಲು ಇಲ್ಲಿನ ಯುವಕನೊಬ್ಬ ತನ್ನದೇ ರಕ್ತದಲ್ಲಿ ಐದು ಪುಟಗಳ ಪತ್ರ ಬರೆದಿದ್ದಾರೆ. ಇಷ್ಟಕ್ಕೂ ಆ ಪತ್ರದಲ್ಲಿ ಏನಿದೆ? ಬರೆದವರು ಯಾರು ಅಂತಿರಾ? ಹಾಗಾದರೆ ಈ ಸ್ಟೋರಿ ನೋಡಿ.
ಮೂಲತಃ ಕಾರಟಗಿ ತಾಲ್ಲೂಕಿನ ಸಿದ್ದಾಪುರದ ಈ ಯುವಕನ ಹೆಸರು ಮಲ್ಲಿಕಾಜರ್ುನ ಹೊಸಮನಿ. ರೈತ ಪರವಾದ ಹಲವು ಹೋರಾಟ, ತುಂಗಭದ್ರಾ ಎಡದಂಡೆ ಕಾಲುವೆ ನೀರು ಹರಿಸುವ ಸಂಬಂಧ ಪ್ರತಿಭಟನೆಗಳ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆದಿದ್ದಾರೆ.
ತುಂಗಭದ್ರಾ ಜಲಾಶಯ ವ್ಯಾಪ್ತಿಯ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ರೈತರನ್ನು ಭವಿಷ್ಯತ್ತಿನ ನೀರಿನ ಸಂಕಷ್ಠದಿಂದ ಪಾರು ಮಾಡಲು ಹಾಗೂ ಜಾಗೃತಿಗೊಳಿಸಲು ಈಗಾಗಲೆ ಹೋರಾಟ ಸಮಿತಿ ರಚಿಸುವ ಮೂಲಕ ಹೆಸರು ಮಾಡಿದ್ದಾರೆ.
ಈಗ ಪ್ರಧಾನಿ ಮೋದಿಯ ಗಮನ ಸೆಳೆಯಲು ತುಂಗಭದ್ರಾ ಜಲಾಶಯದ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಒತ್ತಾಯಿಸಿ ರಕ್ತಪತ್ರ ಬರೆದಿದ್ದಾರೆ. ಕಲ್ಯಾಣ ಕನರ್ಾಟಕ ಭಾಗದ ಅಭಿವೃದ್ಧಿ ಮತ್ತು ತುಂಗಭದಾ ಜಲಾಶಯದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಮಲ್ಲಿಕಾಜರ್ುನ ಹೊಸಮನಿ ಪ್ರಧಾನಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Conclusion:ಪ್ರಧಾನಿ ಮೋದಿಯ ಗಮನ ಸೆಳೆಯಲು ತುಂಗಭದ್ರಾ ಜಲಾಶಯದ ಸಮಸ್ಯೆ ನಿವಾರಣೆಗೆ ಗಮನ ಹರಿಸುವಂತೆ ಒತ್ತಾಯಿಸಿ ರಕ್ತಪತ್ರ ಬರೆದಿದ್ದಾರೆ. ಕಲ್ಯಾಣ ಕನರ್ಾಟಕ ಭಾಗದ ಅಭಿವೃದ್ಧಿ ಮತ್ತು ತುಂಗಭದಾ ಜಲಾಶಯದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವಂತೆ ಮಲ್ಲಿಕಾಜರ್ುನ ಹೊಸಮನಿ ಪ್ರಧಾನಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.