ETV Bharat / state

ಕೊಪ್ಪಳದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರ ದುರ್ಮರಣ - Koppal crime news

ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಯಲಮಗೇರಾ ಗ್ರಾಮದಲ್ಲಿ ನಡೆದಿದೆ.

ಮೇಲ್ಛಾವಣಿ ಕುಸಿದು ಮೂವರು ದುರ್ಮರಣ
author img

By

Published : Oct 15, 2019, 7:37 AM IST

ಕೊಪ್ಪಳ: ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಯಲಮಗೇರಾ ಗ್ರಾಮದಲ್ಲಿ ನಡೆದಿದೆ.

ಮೇಲ್ಛಾವಣಿ ಕುಸಿದು ಮೂವರು ದುರ್ಮರಣ

ಬೆಳಗಿನ ಜಾವ ಮೂರು ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಅಕ್ಕ ಹಾಗೂ ಇಬ್ಬರು ತಮ್ಮಂದಿರು ಸಾವನ್ನಪ್ಪಿದ್ದಾರೆ. ಸುಜಾತಾ (22), ಅಮರೇಶ್ (18) ಹಾಗೂ ಗವಿಸಿದ್ದಪ್ಪ (15) ಎಂಬುವವರು ಅಸುನೀಗಿದ್ದು, ತಂದೆ ಸೋಮಣ್ಣ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Body:ಕೊಪ್ಪಳ:- ಕೊಪ್ಪಳ ಜಿಲ್ಲೆಯಲ್ಲಿ ಬೆಳಗಿನ ಜಾವ ದುರಂತವೊಂದು ನಡೆದಿದ್ದು ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ತಾಲೂಕಿನ ಯಲಮಗೇರಾ ಗ್ರಾಮದಲ್ಲಿ ಈ ದುರಂತ ನಡೆದಿದ್ದು ಅಕ್ಕ-ತಮ್ಮಂದಿರು ದುರಂತ ಸಾವಿಗೀಡಾಗಿದ್ದಾರೆ.
ಸುಜಾತಾ (22), ಅಮರೇಶ್ (18) ಹಾಗೂ ಗವಿಸಿದ್ದಪ್ಪ ( 15) ಎಂಬುವವರು ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ ಮೂರು ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದಿದೆ. ಪರಿಣಾಮ ಮನೆಯೊಳಗೆ ಮಲಗಿದ್ದ ಈ ಮೂವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಇನ್ನು ಇವರ ತಂದೆ ಸೋಮಣ್ಣ ಎಂಬುವವರು ಅಪಾಯದಿಂದ ಪಾರಾಗಿದ್ದಾರೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.