ETV Bharat / state

ರಸ್ತೆ ಅಪಘಾತಕ್ಕೆ ಮೂವರು ರೈತರ ಬಲಿ : ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಪರಣ್ಣ ಮುನವಳ್ಳಿ - ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ

ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ವಾಪಸಾಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತರು ಮೃತಪಟ್ಟಿದ್ದಾರೆ..

MLA meets family members in Gangavathi
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಪರಣ್ಣ
author img

By

Published : Mar 29, 2021, 8:02 PM IST

ಗಂಗಾವತಿ (ಕೊಪ್ಪಳ) : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು ರೈತರ ಕುಟುಂಬಸ್ಥರನ್ನೆಲ್ಲ ಭೇಟಿಯಾಗಿರುವ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸಾಂತ್ವನ ಹೇಳಿದ್ದಾರೆ.

ಅಲ್ಲದೆ ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಸೌಲಭ್ಯ ಹಾಗೂ ಪರಿಹಾರ ಕೊಡಿಸುವ ಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

ಇದಕ್ಕೂ ಮೊದಲು ಇಲ್ಲಿನ ಉಪವಿಭಾಗ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ವೈದ್ಯರೊಂದಿಗೆ ಚರ್ಚಿಸಿ ತ್ವರಿತವಾಗಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನ ಹಸ್ತಾಂತರಿಸಿದರೆ ಅಂತ್ಯಸಂಸ್ಕಾರಕ್ಕೆ ನೆರವಾಗಲಿದೆ ಎಂದು ಕೋರಿದರು.

ಇದನ್ನೂ ಓದಿ: ಒಂಟಿ ಮನೆ ಟಾರ್ಗೆಟ್​ ಮಾಡಿ ದರೋಡೆಗೆ ಯತ್ನ​​.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.