ETV Bharat / state

ಗಂಗಾವತಿಯಲ್ಲಿ ಪುಲ್ವಾಮಾ ಹುತಾತ್ಮ‌ ಯೋಧರಿಗೆ ನಮನ - ಪುಲ್ವಾಮ ಹುತಾತ್ಮ‌ಯೋಧರಿಗೆ ನಮನ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ಗಂಗಾವತಿಯಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಾಯಿತು.

tribute to pulwama martyrs in Gangavati
ಗಂಗಾವತಿಯಲ್ಲಿ ಮೇಣದಬತ್ತಿ ಬೆಳಕಿನಲ್ಲಿ ಪುಲ್ವಾಮ ಹುತಾತ್ಮ‌ಯೋಧರಿಗೆ ನಮನ
author img

By

Published : Feb 15, 2020, 2:30 AM IST

ಗಂಗಾವತಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಾಯಿತು.

ಗಂಗಾವತಿಯಲ್ಲಿ ಮೇಣದಬತ್ತಿ ಬೆಳಕಿನಲ್ಲಿ ಪುಲ್ವಾಮಾ ಹುತಾತ್ಮ‌ಯೋಧರಿಗೆ ನಮನ

ನಗರದ ಮಹಾತ್ಮ ಗಾಂಧಿ ವೃತ್ತ ಹಾಗೂ ಶ್ರೀ‌ಕೃಷ್ಣ ದೇವರಾಯ ವೃತ್ತದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರೂ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.