ETV Bharat / state

ಕೊಪ್ಪಳದಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​ - Corona case in Koppal district

ಕೊಪ್ಪಳ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 18 ಮಂದಿ ಸೋಂಕಿತರು ಗುಣಮುಖರಾದಂತಾಗಿದೆ.

ddd
ಕೊಪ್ಪಳದಲ್ಲಿ ಇಬ್ಬರು ಕೊರೊನಾ ಸೋಂಕಿತರು ಗುಣಮುಖ
author img

By

Published : Jun 24, 2020, 11:00 PM IST

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 18 ಮಂದಿ ಸೋಂಕಿತರು ಗುಣಮುಖರಾದಂತಾಗಿದೆ.

ಜಿಲ್ಲಾ ಕೇಂದ್ರದ ನಿಗದಿತ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ P-7454 ಹಾಗೂ P-7777 ಗುಣಮುಖರಾದ ಹಿನ್ನೆಲೆ ಆಸ್ಪತ್ರೆಯಿಂದ‌ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಬಿ. ದಾನರಡ್ಡಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 41 ಜನರಿಗೆ ಸೋಂಕು ತಗುಲಿದ್ದು, ಈ ಪೈಕಿ ಓರ್ವ ಸೋಂಕಿತ ಮಹಿಳೆ ಮೃತಪಟ್ಟಿದ್ದಾರೆ. 22 ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.