ETV Bharat / state

ಕೊಪ್ಪಳ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ, ಸವಾರರಿಬ್ಬರ ಸಾವು - Etv Bharat kannada

ಕೊಪ್ಪಳದಲ್ಲಿ ಹಿಟ್​ ಅಂಡ್​​ ರನ್​ ಕೇಸ್​ ನಡೆದಿದ್ದು, ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದ್ದು ಬೈಕ್​ನಲ್ಲಿ ಚಲಿಸುತ್ತಿದ್ದ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

KN_KPL
ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಸವಾರರಿಬ್ಬರ ಸಾವು
author img

By

Published : Nov 14, 2022, 8:50 PM IST

Updated : Nov 14, 2022, 10:40 PM IST

ಕೊಪ್ಪಳ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹನುಮೇಶ್​(32) ರಮೇಶ್​ ಮಾಲಿಗೌಡ್ರು (32) ಮೃತ ಯುವಕರು. ಮೃತರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರಾಗಿದ್ದು, ಬೈಕ್​ನಲ್ಲಿ ಚಲಿಸುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು (ಹಿಟ್​ ಅಂಡ್​​ ರನ್​ ಕೇಸ್​) ಪರಾರಿಯಾಗಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಅಸುನೀಗಿದ್ದಾರೆ.

ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಸ್ಕೂಟರ್ ಸ್ಕಿಡ್ ಆಗಿ ಬಿದ್ದು ಟ್ರ್ಯಾಕ್ಟರ್ ಟ್ರ್ಯಾಲಿ ತಗುಲಿ ಸವಾರ ಸಾವು- ಸಿಸಿಟಿವಿ ವಿಡಿಯೋ

Last Updated : Nov 14, 2022, 10:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.