ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಮತ್ತಿಬ್ಬರು ಕೊರೊನಾಗೆ ಬಲಿ:16 ಕ್ಕೇರಿದ ಸಾವಿನ ಸಂಖ್ಯೆ - ಕೊಪ್ಪಳ ಕೊರೊನಾ

ಕೊಪ್ಪಳ ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇದುವರೆಗೆ ಸಾವಿಗೀಡಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

Koppala
ಕೊಪ್ಪಳ
author img

By

Published : Jul 24, 2020, 4:18 PM IST

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದು, ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.

ಕಾರಟಗಿಯ 70 ವರ್ಷದ ಮಹಿಳೆ ಹಾಗೂ ಕೊಪ್ಪಳ ನಿವಾಸಿ 49 ವರ್ಷದ ಪುರುಷ ಸಾವನ್ನಪ್ಪಿದ್ದಾರೆ. ಕಾರಟಗಿಯ 70 ವರ್ಷದ ಮಹಿಳೆ ಎಸ್​ಎಆರ್​ಐ ಕೇಸ್ ಹಿನ್ನೆಲೆ, ನಿನ್ನೆ ರಾತ್ರಿಯಷ್ಟೆ ಕೊಪ್ಪಳದ ನಿಗದಿತ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾಳೆ.

ಇನ್ನು ಕೊಪ್ಪಳ ನಗರದ 49 ವರ್ಷದ ಪುರುಷ ಕೂಡ ಎಸ್​ಎಆರ್​ಐ ಕೇಸ್ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಚಿಕಿತ್ಸೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.