ETV Bharat / state

ಗಂಗಾವತಿ ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಾಚರಣೆ

ಗಂಗಾವತಿ ನಗರಸಭೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ 20ಕ್ಕೂ ಹೆಚ್ಚು ಫ್ಲೆಕ್ಸ್ ಮತ್ತು ಬ್ಯಾನರ್​ಗಳನ್ನು ತೆರವುಗೊಳಿಸಿದರು.

Unauthorized flex clearance operation by municipal staff
ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಚರಣೆ
author img

By

Published : Feb 6, 2020, 6:08 PM IST

ಗಂಗಾವತಿ: ನಗರಸಭೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ 20ಕ್ಕೂ ಹೆಚ್ಚು ಫ್ಲೆಕ್ಸ್ ಮತ್ತು ಬ್ಯಾನರ್​ಗಳನ್ನು ತೆರವುಗೊಳಿಸಿದರು.

ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಾಚರಣೆ

ನಗರದ ಕೇಂದ್ರ ಬಸ್ ನಿಲ್ದಾಣ, ಕೃಷ್ಣದೇವರಾಯ ವೃತ್ತ, ವಾಲ್ಮಿಕಿ ವೃತ್ತ, ಗಾಂಧಿವೃತ್ತ, ನೀಲಕಂಠೇಶ್ವರ ಸರ್ಕಲ್ ಹೀಗೆ ನಾನಾ ಭಾಗದಲ್ಲಿ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್​ಗಳನ್ನು ತೆರವುಗೊಳಿಸಲಾಯಿತು. ಆದ್ರೆ, ನಗರಸಭೆ ಸಿಬ್ಬಂದಿ ಕೈಗೊಂಡ ಅನಧಿಕೃತ ಬ್ಯಾನರ್ ತೆರವು ಕಾರ್ಯಾಚರಣೆ ಕೇವಲ ಕಲವೇ ಫ್ಲೆಕ್ಸ್​ಗಳಿಗೆ ಸೀಮಿತವಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.

ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವುದಾಗಿ ನಗರಸಭೆಯ ನೈರ್ಮಲ್ಯ ವಿಭಾಗದ ಆರೋಗ್ಯ ಸಹಾಯಕ ದತ್ತಾತ್ರೇಯ ಹೆಗಡೆ ಹೇಳಿದ್ದಾರೆ.

Intro:ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ನಗರಸಭೆಯ ಸಿಬ್ಬಂದಿ ತೆರವು ಕಾರ್ಯಚರಣೆ ನಡೆಸಿತು. ಸುಮಾರು 20ಕ್ಕೂ ಹೆಚ್ಚು ಪ್ಲೆಕ್ಸ್ ಬ್ಯಾನರ್ ತೆರವು ಮಾಡಲಾಯಿತು.
Body:ನಗರಸಭೆಯ ಸಿಬ್ಬಂದಿಯಿಂದ ಅನಧಿಕೃತ ಫ್ಲೆಕ್ಸ್ ತೆರವು ಕಾರ್ಯಚರಣೆ
ಗಂಗಾವತಿ:
ನಗರದ ನಾನಾ ಭಾಗದಲ್ಲಿ ಅನುಮತಿ ಪಡೆಯದೇ ಹಾಕಿದ್ದ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ನಗರಸಭೆಯ ಸಿಬ್ಬಂದಿ ತೆರವು ಕಾರ್ಯಚರಣೆ ನಡೆಸಿತು. ಸುಮಾರು 20ಕ್ಕೂ ಹೆಚ್ಚು ಪ್ಲೆಕ್ಸ್ ಬ್ಯಾನರ್ ತೆರವು ಮಾಡಲಾಯಿತು.
ನಗರದ ಕೇಂದ್ರ ಬಸ್ ನಿಲ್ದಾಣ, ಕೃಷ್ಣದೇವರಾಯ ವೃತ್ತ, ವಾಲ್ಮಿಕಿ ವೃತ್ತ, ಗಾಂಧಿವೃತ್ತ, ನೀಲಕಂಠೇಶ್ವರ ಸರ್ಕಲ್ ಹೀಗೆ ನಾನಾ ಭಾಗದಲ್ಲಿ ಹಾಕಲಾಗಿದ್ದ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ತೆರವು ಕಾರ್ಯಚರಣೆ ಮಾಡಲಾಯಿತು.
ಆದರೆ ನಗರಸಭೆ ಸಿಬ್ಬಂದಿ ಕೈಗೊಂಡ ಅನಧಿಕೃತ ಬ್ಯಾನರ್ ತೆರವು ಕಾರ್ಯಚರಣೆ ಕೇವಲ ಕಲವೇ ಫ್ಲೆಕ್ಸ್ಗಳಿಗೆ ಸೀಮಿತವಾಗಿತ್ತು ಎಂಬ ಆರೋಪ ಕೇಳಿ ಬಂದಿವೆ. ಇನ್ನೆರಡು ದಿನದಲ್ಲಿ ಮತ್ತಷ್ಟು ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವುದಾಗಿ ನಗರಸಭೆಯ ನೈರ್ಮಲ್ಯ ವಿಭಾಗದ ಆರೋಗ್ಯ ಸಹಾಯಕ ದತ್ತಾತ್ರೇಯ ಹೆಗಡೆ ಹೇಳಿದರು.
Conclusion:ಆದರೆ ನಗರಸಭೆ ಸಿಬ್ಬಂದಿ ಕೈಗೊಂಡ ಅನಧಿಕೃತ ಬ್ಯಾನರ್ ತೆರವು ಕಾರ್ಯಚರಣೆ ಕೇವಲ ಕಲವೇ ಫ್ಲೆಕ್ಸ್ಗಳಿಗೆ ಸೀಮಿತವಾಗಿತ್ತು ಎಂಬ ಆರೋಪ ಕೇಳಿ ಬಂದಿವೆ. ಇನ್ನೆರಡು ದಿನದಲ್ಲಿ ಮತ್ತಷ್ಟು ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡುವುದಾಗಿ ನಗರಸಭೆಯ ನೈರ್ಮಲ್ಯ ವಿಭಾಗದ ಆರೋಗ್ಯ ಸಹಾಯಕ ದತ್ತಾತ್ರೇಯ ಹೆಗಡೆ ಹೇಳಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.