ETV Bharat / state

ಕೊಪ್ಪಳ ವಾಣಿಜ್ಯ ಮಳಿಗೆ ಬಳಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

author img

By

Published : May 20, 2021, 2:13 PM IST

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

Unknown Dead body found, Unknown Dead body found in Koppal, Koppal news, ಅಪರಿಚಿತ ಮೃತದೇಹ ಪತ್ತೆ, ಕೊಪ್ಪಳದಲ್ಲಿ ಅಪರಿಚಿತ ಮೃತದೇಹ ಪತ್ತೆ, ಕೊಪ್ಪಳ ಸುದ್ದಿ,
ನಗರದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕೊಪ್ಪಳ: ನಗರಸಭೆಗೆ ಸೇರಿದ ವಾಣಿಜ್ಯ ಮಳಿಗೆಯ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ‌.

ಕೂಡಲೇ ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಶವವನ್ನು ‌ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಸುಮಾರು ಎರಡ್ಮೂರು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.