ETV Bharat / state

ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರಿಗೆ ಟೆನ್ಶನ್ ಕೊಡುವುದಿಲ್ಲ: ಬಸವರಾಜ ದಡೇಸುಗೂರು - ಕೊಪ್ಪಳ ಸುದ್ದಿ

ಸಚಿವ ಸ್ಥಾನಕ್ಕಾಗಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟೆನ್ಶನ್‌ ಕೊಡುವುದಿಲ್ಲ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸುಗೂರು ಹೇಳಿದ್ದಾರೆ.

Yeddyurappa does not give tension for ministerial position: Basavaraja dadesuguru
ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರಿಗೆ ಟೆನ್ಷನ್ ಕೊಡುವುದಿಲ್ಲ: ಬಸವರಾಜ ದಡೇಸುಗೂರು
author img

By

Published : Jan 24, 2020, 3:51 PM IST

ಕೊಪ್ಪಳ: ಸಚಿವ ಸ್ಥಾನಕ್ಕಾಗಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟೆನ್ಶನ್ ಕೊಡುವುದಿಲ್ಲ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸುಗೂರು ಹೇಳಿದ್ದಾರೆ.

ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರಿಗೆ ಟೆನ್ಷನ್ ಕೊಡುವುದಿಲ್ಲ: ಬಸವರಾಜ ದಡೇಸುಗೂರು

ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲೆಯಲ್ಲಿ ಕನಕಗಿರಿ ವಿಶೇಷವಾದ ಕ್ಷೇತ್ರ. ಈ ಮಣ್ಣಿನ ಶಕ್ತಿಯಿಂದ ಇಲ್ಲಿ ಗೆದ್ದವರೂ ಮಂತ್ರಿಯಾಗಿದ್ದಾರೆ. ಆದರೆ, ನಮ್ಮ ಸಮಯ ಸ್ವಲ್ಪ-ಹೆಚ್ಚು ಕಡಿಮೆಯಾಗಿದೆ. ಈ ಬಾರಿ ಜಿಲ್ಲೆಯಲ್ಲಿ ನನಗಿಂತ ಹಿರಿಯ ಶಾಸಕರಿಬ್ಬರಿದ್ದಾರೆ. ಸಿಎಂ ಅವರು ಏನ್ ಕೆಲಸ ಕೊಟ್ಟರೂ ನಾನು ಮಾಡುತ್ತೇನೆ. ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೊಡಲು ಅವಕಾಶವಿದೆ. ನನಗೆ ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ಈ ವಿಷಯದಲ್ಲಿ ಮೊದಲು ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ಬಂದು ಉಪಚುನಾವಣೆಯಲ್ಲಿ ಗೆದ್ದು ಬಂದಿರುವ ಶಾಸಕರಿಗೆ ಮೊದಲು ಸಚಿವ ಸ್ಥಾನ ಕೊಡಬೇಕು ಎಂದು ಪರೋಕ್ಷವಾಗಿ ಸಚಿವ ಸ್ಥಾನದ ಆಸೆಯನ್ನು ತೋರಿಸಿದರು.

Intro:Body:ಕೊಪ್ಪಳ:- ಸಚಿವ ಸ್ಥಾನಕ್ಕಾಗಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಟೆನ್ಷನ್ ಕೊಡುವುದಿಲ್ಲ ಎಂದು ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಹೇಳಿದ್ದಾರೆ. ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಜಿಲ್ಲೆಯಲ್ಲಿ ಕನಕಗಿರಿ ವಿಶೇಷವಾದ ಕ್ಷೇತ್ರ. ಈ ಮಣ್ಣಿನ ಶಕ್ತಿಯಿಂದ ಇಲ್ಲಿ ಗೆದ್ದವರೂ ಮಂತ್ರಿಯಾಗಿದ್ದಾರೆ. ಆದರೆ ನಮ್ಮ ಟೈಮ್ ಸ್ವಲ್ಪ ಹೆಚ್ಚು ಕಡಿಮೆಯಾಗಿದೆ. ಈ ಬಾರಿ ಜಿಲ್ಲೆಯಲ್ಲಿ ನನಗಿಂತ ಹಿರಿಯ ಶಾಸಕರಿಬ್ಬರು ಇದ್ದಾರೆ.
ಸಿಎಂ ಅವರು ಏನ್ ಕೆಲಸ ಕೊಟ್ಟರೂ ನಾನು ಮಾಡುತ್ತೇನೆ. ನಮ್ಮ ಸಮುದಾಯಕ್ಕೆ ಸಚಿವ ಸ್ಥಾನ ಕೊಡಲು ಅವಕಾಶವಿದೆ. ನನಗೆ ಸಚಿವ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ಸಚಿವ ಸ್ಥಾನ ವಿಷಯದಲ್ಲಿ ಮೊದಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಂದು ಉಪ ಚುನಾವಣೆಯಲ್ಲಿ ಗೆದ್ದುಬಂದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ಮುಖ್ಯಮಂತ್ರಿಗೆ ನಾವು ಟೆನ್ಷನ್ ಕೊಡುವುದಿಲ್ಲ.
ಅವರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಶಾಸಕ ಬಸವರಾಜ ದಡೇಸಗೂರ್ ಹೇಳಿದರು.

ಬೈಟ್1:-ಬಸವರಾಜ ದಡೇಸೂಗೂರು, ಕನಕಗಿರಿ ಶಾಸಕ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.