ETV Bharat / state

ಮಂಡ್ಯ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ವಿದ್ಯಾರ್ಥಿಗಳಿಗೆ ಕೋವಿಡ್​

author img

By

Published : Apr 4, 2021, 3:14 PM IST

ಮಂಡ್ಯ ಜಿಲ್ಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 8, 9ನೇ ತರಗತಿಯ ತಲಾ ಐದು ವಿದ್ಯಾರ್ಥಿಗಳಿಗೆ, 10ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಬಂದಿದ್ದು, ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

12 student Covid positive
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ವಿದ್ಯಾರ್ಥಿಗಳಿಗೆ ಕೋವಿಡ್​

ಮಂಡ್ಯ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮತ್ತೆ 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಿಕ್ಷಕರು ಹಾಗೂ ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ಶುಕ್ರವಾರ 11 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಆದರೆ ಮತ್ತೀಗ 12 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದ್ದು, ಒಟ್ಟು ವಸತಿ ಶಾಲೆಯ 23 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಂತಾಗಿದೆ.

8, 9 ನೇ ತರಗತಿಯ ತಲಾ ಐದು ವಿದ್ಯಾರ್ಥಿಗಳಿಗೆ, 10ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಬಂದಿದ್ದು, ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ಓದಿ: ಶ್ರೀರಂಗಪಟ್ಟಣ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೊನಾ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.