ಮಂಡ್ಯ: ಜಿಲ್ಲೆಯಲ್ಲಿ ಇಂದು ಸಂಭವಿಸಿದ ಮೂರು ಪ್ರತ್ಯೇಕ ಜಲ ದುರಂತದಲ್ಲಿ ಒಟ್ಟು ಏಳು ಮಂದಿ ಸಾವಿಗೀಡಾಗಿದ್ದಾರೆ.
ನಾಗಮಂಗಲ ತಾಲೂಕಿನ ಯಲದಹಳ್ಳಿ ಗ್ರಾಮದಲ್ಲಿ ನಡೆದ ಮತ್ತೊಂದು ದುರ್ಘಟನೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಸಾವಿಗೀಡಾಗಿದ್ದು, ಚೋಳಸಂದ್ರ ಗ್ರಾಮದ ರಶ್ಮಿ (23) ಮತ್ತು ಅಕ್ಕನ ಮಗಳು ಇಂಚರ (07) ಮೃತಪಟ್ಟಿದ್ದಾರೆ. ಒಂದೇ ದಿನ ಬೇರೆ ಬೇರೆ ಕೆರೆಯಲ್ಲಿ ಮುಳುಗಿ ಜಿಲ್ಲೆಯ 7 ಜನರ ಸಾವಿಗೀಡಾದಗಿದ್ದು, ನಾಗಮಂಗಲ ತಾಲೂಕಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಐವರು ಮಹಿಳೆಯರು ಸಾವಿಗೀಡಾಗಿದ್ದಾರೆ.
ಇದನ್ನು ಓದಿ: ಕೆ.ಆರ್.ಪೇಟೆ: ಕೆರೆ ನೀರಲ್ಲಿ ಮುಳುಗಿ ಯುವಕರಿಬ್ಬರ ಸಾವು