ಮಂಡ್ಯ : ಬ್ಲೇಡ್ನಿಂದ ಕತ್ತು ಕುಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕಲ್ಲಹಳ್ಳಿ ಬಳಿಯ ವಿವಿ ನಗರದಲ್ಲಿ ನಡೆದಿದೆ.
ಪರಮೇಶ್ವರ್ (56) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕ ಖಿನ್ನತೆಗೊಳಗಾಗಿದ್ದ ಈತ ವಿಕೃತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಓದಿ : ಮೈಸೂರು: ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.