ETV Bharat / state

ಚಾರ್ಜ್​ ಹಾಕಿಕೊಂಡು ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಮಹಿಳೆ ದುರ್ಮರಣ - ವಿದ್ಯುತ್ ಶಾರ್ಟ್

ಚಾರ್ಜ್​​ ಹಾಕಿಕೊಂಡು ಮೊಬೈನಲ್ಲಿ ಮಾತನಾಡುತ್ತಿದ್ದ ವೇಳೆ ವಿದ್ಯುತ್​ ಶಾಕ್​ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಲ್ಲಿ ನಡೆದಿದೆ.

ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಮಹಿಳೆ ಸಾವು
author img

By

Published : Mar 11, 2019, 1:03 PM IST

ಮಂಡ್ಯ: ಚಾರ್ಜ್ ಹಾಕಿ ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ವೇಳೆ ಮಹಿಳೆಗೆ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ನಡೆದಿದೆ.

ಸೌಭಾಗ್ಯ(33) ಮೃತ ಮಹಿಳೆ. ಚಾರ್ಜ್ ಹಾಕಿ ಮಾತನಾಡುವಾಗ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಸೌಭಾಗ್ಯ ಸಾವಿಗೀಡಾಗಿದ್ದಾಳೆ ಎಂದು ತಿಳಿದುಬಂದಿದೆ.

ಮೊಬೈಲ್​ನಲ್ಲಿ ಮಾತನಾಡುತ್ತಿದ್ದ ಮಹಿಳೆ ಸಾವು

ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.