ETV Bharat / state

ಕಾವೇರಿ ನದಿಯಲ್ಲಿ ಈಜಲು ತೆರಳಿದ ಯುವಕ ಸಾವು - ಮಂಡ್ಯ ಕಾವೇರಿ ನದಿಯಲ್ಲಿ ಯುವಕ ಸಾವು ನ್ಯೂಸ್

ಬೆಂಗಳೂರು ನಗರದ ನಿವಾಸಿಯೊಬ್ಬ ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ‌ ಪ್ರವಾಸಿ ತಾಣ ಬಲಮುರಿಯಲ್ಲಿ ನಡೆದಿದೆ.

Died
Died
author img

By

Published : Jun 17, 2020, 10:52 AM IST

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ‌ ಪ್ರವಾಸಿ ತಾಣ ಬಲಮುರಿಯಲ್ಲಿ ನಡೆದಿದೆ.

ಬೆಂಗಳೂರು ನಗರದ ನಿವಾಸಿ ಅಭಿಷೇಕ್ (26) ಮೃತ ದುರ್ದೈವಿಯಾಗಿದ್ದು, ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದು ನದಿಗಿಳಿದು ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇನ್ನು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಸಂಬಂಧ ಕೆ.ಆರ್.ಎಸ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.